ಪಕ್ಕದಲ್ಲೇ ಮಕ್ಕಳು ಆಡ್ತಿದ್ರೂ ಶವ ಹೂತು ಹಾಕಿದ್ರು! ಘೋರ ಅಂತ್ಯಸಂಸ್ಕಾರ ಎಲ್ಲಿ?

ರಾಯಚೂರು: ಮೊನ್ನೆ ಬಳ್ಳಾರಿ, ನಿನ್ನೆ ಯಾದಗಿರಿ ಮತ್ತು ದಾವಣಗೆರೆ. ಇದೀಗ ರಾಯಚೂರು ಜಿಲ್ಲೆಯ ಸರದಿ. ಜನರನ್ನೇ ಬೆಚ್ಚಿ ಬೀಳಿಸುವಂತಹ ಘೋರ ಸಂಸ್ಕಾರ ರಾಯಚೂರಿನಲ್ಲಿ ನಡೆದಿದೆ. ನಿನ್ನೆ ಮೊನ್ನೆಯೆಲ್ಲ ಸಂಸ್ಕಾರವನ್ನೇ ಅಂತ್ಯ ಮಾಡಿ ಕೊರೊನಾ ಸೋಂಕಿತರ ಶವಗಳನ್ನು ದರದರ ಎಳೆದು ಗುಂಡಿಗಳಲ್ಲಿ ಬೀಸಾಡಿ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ಅದೇ ರೀತಿ ಇಂದು ರಾಯಚೂರಿನ ಎಲ್.ಬಿ.ಎಸ್ ನಗರದಲ್ಲಿ ಭೀತಿ ಹುಟ್ಟಿಸುವಂತಹ ಶವ ಸಂಸ್ಕಾರ ನಡೆದಿದೆ. ಶ್ರದ್ದಾಂಜಲಿ ವಾಹನದಲ್ಲಿ‌ ಕೊರೊನಾ ಸೋಂಕಿತನ ಶವ ಹೊತ್ತು ತಂದ ಸಿಬ್ಬಂದಿ ಮನೆಗಳ ಮುಂದೆಯೇ ಶವ […]

ಪಕ್ಕದಲ್ಲೇ ಮಕ್ಕಳು ಆಡ್ತಿದ್ರೂ ಶವ ಹೂತು ಹಾಕಿದ್ರು! ಘೋರ ಅಂತ್ಯಸಂಸ್ಕಾರ ಎಲ್ಲಿ?
Follow us
ಆಯೇಷಾ ಬಾನು
|

Updated on:Jul 02, 2020 | 10:48 AM

ರಾಯಚೂರು: ಮೊನ್ನೆ ಬಳ್ಳಾರಿ, ನಿನ್ನೆ ಯಾದಗಿರಿ ಮತ್ತು ದಾವಣಗೆರೆ. ಇದೀಗ ರಾಯಚೂರು ಜಿಲ್ಲೆಯ ಸರದಿ. ಜನರನ್ನೇ ಬೆಚ್ಚಿ ಬೀಳಿಸುವಂತಹ ಘೋರ ಸಂಸ್ಕಾರ ರಾಯಚೂರಿನಲ್ಲಿ ನಡೆದಿದೆ.

ನಿನ್ನೆ ಮೊನ್ನೆಯೆಲ್ಲ ಸಂಸ್ಕಾರವನ್ನೇ ಅಂತ್ಯ ಮಾಡಿ ಕೊರೊನಾ ಸೋಂಕಿತರ ಶವಗಳನ್ನು ದರದರ ಎಳೆದು ಗುಂಡಿಗಳಲ್ಲಿ ಬೀಸಾಡಿ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ಅದೇ ರೀತಿ ಇಂದು ರಾಯಚೂರಿನ ಎಲ್.ಬಿ.ಎಸ್ ನಗರದಲ್ಲಿ ಭೀತಿ ಹುಟ್ಟಿಸುವಂತಹ ಶವ ಸಂಸ್ಕಾರ ನಡೆದಿದೆ.

ಶ್ರದ್ದಾಂಜಲಿ ವಾಹನದಲ್ಲಿ‌ ಕೊರೊನಾ ಸೋಂಕಿತನ ಶವ ಹೊತ್ತು ತಂದ ಸಿಬ್ಬಂದಿ ಮನೆಗಳ ಮುಂದೆಯೇ ಶವ ಹೂತು ಹೋಗಿದ್ದಾರೆ. ಪಕ್ಕದಲ್ಲೇ ಮಕ್ಕಳು ಆಟ ಆಡ್ತಿರೋದನ್ನು ಗಮನಿಸದೆ. ಜೆಸಿಬಿ ಬಳಸಿ‌ ನೆಲ ಅಗೆದು ಸೋಂಕಿತನ ಶವ ಹೂತು ಹಾಕಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.

Published On - 9:24 am, Thu, 2 July 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!