Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮರ್ಷಿಯಲ್ ಸ್ಟ್ರೀಟ್​ ಅಂಗಡಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ!

ಬೆಂಗಳೂರು: ಶಿವಾಜಿನಗರದ ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸಫೀನಾ ಪ್ಲಾಸಾ ಬಳಿಯ ಅಂಗಡಿಯಲ್ಲಿ ಬೆಂಕಿ ಹೊತ್ತಿ ಉರಿದಿದೆ. ಶಾರ್ಕ್ ಸರ್ಕ್ಯೂಟ್‌ನಿಂದಾಗಿ ಮುಂಜಾನೆ 6 ಗಂಟೆಗೆ ಕಮರ್ಷಿಯಲ್ ಸ್ಟ್ರೀಟ್​ನ ಸಫೀನಾ ಪ್ಲಾಸಾ ಬಳಿಯ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಪರಿಣಾಮ ಅಂಗಡಿ ಮೊದಲನೇ ಮಹಡಿವರೆಗೂ ಬೆಂಕಿ ಸಂಪೂರ್ಣವಾಗಿ ಹಬ್ಬಿತ್ತು. ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದಾಗಿ ಕೆಲ ಕಾಲ ಜನರಲ್ಲಿ ಆತಂಕ ಮನೆ ಮಾಡಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ಕಮರ್ಷಿಯಲ್ ಸ್ಟ್ರೀಟ್​ ಅಂಗಡಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ!
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Sep 09, 2020 | 9:29 AM

ಬೆಂಗಳೂರು: ಶಿವಾಜಿನಗರದ ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸಫೀನಾ ಪ್ಲಾಸಾ ಬಳಿಯ ಅಂಗಡಿಯಲ್ಲಿ ಬೆಂಕಿ ಹೊತ್ತಿ ಉರಿದಿದೆ.

ಶಾರ್ಕ್ ಸರ್ಕ್ಯೂಟ್‌ನಿಂದಾಗಿ ಮುಂಜಾನೆ 6 ಗಂಟೆಗೆ ಕಮರ್ಷಿಯಲ್ ಸ್ಟ್ರೀಟ್​ನ ಸಫೀನಾ ಪ್ಲಾಸಾ ಬಳಿಯ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಪರಿಣಾಮ ಅಂಗಡಿ ಮೊದಲನೇ ಮಹಡಿವರೆಗೂ ಬೆಂಕಿ ಸಂಪೂರ್ಣವಾಗಿ ಹಬ್ಬಿತ್ತು. ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದಾಗಿ ಕೆಲ ಕಾಲ ಜನರಲ್ಲಿ ಆತಂಕ ಮನೆ ಮಾಡಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

Published On - 7:57 am, Wed, 9 September 20