AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರೈನು ಹಳಿ ತಪ್ಪಿತು.. ಮಂಗಳೂರು ಬಳಿ!

ಮಂಗಳೂರು: ಲಾಕ್​ಡೌನ್​ ಶುರುವಾಗಿದ್ದೇ ವಲಸೆ ಕಾರ್ಮಿಕರ ಪಡಿಪಾಟಲು ಗಗನಮುಟ್ಟಿದೆ. ಇನ್ನೂ ಅವರ ಕಷ್ಟಕ್ಕೆ ಪೂರ್ಣಪ್ರಮಾಣದಲ್ಲಿ ಬ್ರೇಕ್​ ಹಾಕಲು ಸರ್ಕಾರಗಳಿಗೆ ಸಾಕಾಗಿಲ್ಲ. ದಿನಾ ಒಂದಿಲ್ಲೊಂದು ಅಪಘಾತಗಳಲ್ಲಿ ಕಾರ್ಮಿಕರು ಪ್ರಾಣ ಕಳೆದುಕೊಳ್ಳುತ್ತಲೇ ಇದ್ದಾರೆ. ಈಗ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಒಂದು ಟ್ರೈನು ಹಳಿ ತಪ್ಪಿದೆ.. ಅದೂ ಮಂಗಳೂರಿನ ಬಳಿ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲು ಬಳಿ ನಿನ್ನೆ ರಾತ್ರಿ ಶ್ರಮಿಕ ವಿಶೇಷ ರೈಲು shramik special ಹಳಿ ತಪ್ಪಿದೆ. ಕೇರಳದ ತಿರುವೂರಿನಿಂದ ರಾಜಸ್ಥಾನದ ಜೈಪುರಕ್ಕೆ ರೈಲು ತೆರಳುತ್ತಿತ್ತು. ಬಳಿಕ […]

ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರೈನು ಹಳಿ ತಪ್ಪಿತು.. ಮಂಗಳೂರು ಬಳಿ!
ಸಾಧು ಶ್ರೀನಾಥ್​
|

Updated on:May 19, 2020 | 4:14 PM

Share

ಮಂಗಳೂರು: ಲಾಕ್​ಡೌನ್​ ಶುರುವಾಗಿದ್ದೇ ವಲಸೆ ಕಾರ್ಮಿಕರ ಪಡಿಪಾಟಲು ಗಗನಮುಟ್ಟಿದೆ. ಇನ್ನೂ ಅವರ ಕಷ್ಟಕ್ಕೆ ಪೂರ್ಣಪ್ರಮಾಣದಲ್ಲಿ ಬ್ರೇಕ್​ ಹಾಕಲು ಸರ್ಕಾರಗಳಿಗೆ ಸಾಕಾಗಿಲ್ಲ. ದಿನಾ ಒಂದಿಲ್ಲೊಂದು ಅಪಘಾತಗಳಲ್ಲಿ ಕಾರ್ಮಿಕರು ಪ್ರಾಣ ಕಳೆದುಕೊಳ್ಳುತ್ತಲೇ ಇದ್ದಾರೆ. ಈಗ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಒಂದು ಟ್ರೈನು ಹಳಿ ತಪ್ಪಿದೆ.. ಅದೂ ಮಂಗಳೂರಿನ ಬಳಿ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲು ಬಳಿ ನಿನ್ನೆ ರಾತ್ರಿ ಶ್ರಮಿಕ ವಿಶೇಷ ರೈಲು shramik special ಹಳಿ ತಪ್ಪಿದೆ. ಕೇರಳದ ತಿರುವೂರಿನಿಂದ ರಾಜಸ್ಥಾನದ ಜೈಪುರಕ್ಕೆ ರೈಲು ತೆರಳುತ್ತಿತ್ತು. ಬಳಿಕ ರೈಲ್ವೆ ಸಿಬ್ಬಂದಿ ಇಂಜಿನ್ ಬದಲಾಯಿಸಿ, ಸರಿಪಡಿಸಿ ಕಳಿಸಿದ್ದಾರೆ. ಪಡೀಲು ಬಳಿ ರಾತ್ರಿ 12.30 ಕ್ಕೆ ಘಟನೆ ನಡೆದಿದ್ದು, ಬೆಳಿಗ್ಗೆ 4.30 ರ ಸುಮಾರಿಗೆ ರೈಲಿನ ಇಂಜಿನ್ ಬದಲಾಯಿಸಲಾಯಿತು. ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದು, ತಮ್ಮ ಪ್ರಯಾಣ ಮುಂದುವರಿಸಿದ್ದಾರೆ ಎಂದು ರೈಲ್ವೆ ಮೂಲಗಳು ಹೇಳಿವೆ.

Published On - 4:07 pm, Tue, 19 May 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ