ಎಲ್ರೂ ಭ್ರಷ್ಟಾಚಾರ ಮುಕ್ತ ಮಾಡುತ್ತೇವೆಂದು ಹೊಸ ಪಕ್ಷ ಕಟ್ಟುತ್ತಾರೆ -ರಜನಿ ರಂಗಪ್ರವೇಶಕ್ಕೆ ಸಿದ್ದರಾಮಯ್ಯ ರಿಯಾಕ್ಷನ್​

ರಜನಿಕಾಂತ್‌ಗೆ ಶುಭವಾಗಲಿ, ಅವರ ಭವಿಷ್ಯ ಉಜ್ವಲವಾಗಲಿ ಎಂದು ತಮಿಳು ಸೂಪರ್ ಸ್ಟಾರ್ ರಜಿನಿಕಾಂತ್ ಹೊಸ ಪಕ್ಷ ರಚಿಸುವ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಜನಿಕಾಂತ್ ಮಾತ್ರವಲ್ಲ ಎಲ್ಲರಿಗೂ ನಾನು ಶುಭ ಕೋರುತ್ತೇನೆ ಎಂದು ಸಹ ಹೇಳಿದರು.

ಎಲ್ರೂ ಭ್ರಷ್ಟಾಚಾರ ಮುಕ್ತ ಮಾಡುತ್ತೇವೆಂದು ಹೊಸ ಪಕ್ಷ ಕಟ್ಟುತ್ತಾರೆ -ರಜನಿ ರಂಗಪ್ರವೇಶಕ್ಕೆ ಸಿದ್ದರಾಮಯ್ಯ ರಿಯಾಕ್ಷನ್​
Edited By:

Updated on: Dec 07, 2020 | 11:51 AM

ಮೈಸೂರು: ರಜನಿಕಾಂತ್‌ಗೆ ಶುಭವಾಗಲಿ, ಅವರ ಭವಿಷ್ಯ ಉಜ್ವಲವಾಗಲಿ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷ ರಚಿಸುವ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಜನಿಕಾಂತ್ ಮಾತ್ರವಲ್ಲ ಎಲ್ಲರಿಗೂ ನಾನು ಶುಭ ಕೋರುತ್ತೇನೆ ಎಂದು ಸಹ ಹೇಳಿದರು.

ಜೊತೆಗೆ, ಎಲ್ಲರೂ ಭ್ರಷ್ಟ ಮುಕ್ತ ಮಾಡುತ್ತೇವೆಂದು ಹೊಸ ಪಕ್ಷ ಕಟ್ಟುತ್ತಾರೆ. ಆದರೆ ಈಗ ಅದು ಆಗಿದೆಯಾ ಎಂಬುದೇ ಪ್ರಶ್ನೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಡಿ.31ಕ್ಕೆ ರಜನಿಕಾಂತ್ ಹೊಸ ಪಕ್ಷ ಘೋಷಣೆ: ಜನವರಿಗೆ ಚಾಲನೆ

ರಾಜಕೀಯ ವಿಶ್ಲೇಷಣೆ | ತಮಿಳುನಾಡು ರಾಜಕೀಯದಲ್ಲೂ ಸೂಪರ್​ಸ್ಟಾರ್ ಆಗ್ತಾರಾ ರಜನಿಕಾಂತ್

ತಮಿಳುನಾಡು ರಾಜಕೀಯದಲ್ಲಿ ರಜನಿ ಅಲೆ… ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳ ಪ್ರವಾಹ

 

Published On - 5:22 pm, Thu, 3 December 20