AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂತೋಷ್ ನನ್ನ ಒಳ್ಳೇತನವನ್ನ ಗುರುತಿಸಿದ್ದಾರೆ, ಡಿಕೆಶಿ ಮತ್ತು ಎಲ್ರಿಗೂ ಒಳ್ಳೇದಾದ್ರೆ ಕಲಿಯಲಿ, ತಪ್ಪೇನಿದೆ?’

ಎನ್.ಆರ್.ಸಂತೋಷ್ ನನ್ನಲ್ಲಿರುವ ಒಳ್ಳೇತನ ಗುರುತಿಸಿದ್ದಾರೆ. ಹಾಗಂತ ಅವರ ಹೇಳಿಕೆಯನ್ನು ನಾನು ಸ್ವಾಗತಿಸುವುದಿಲ್ಲ. ನನ್ನಲ್ಲಿರುವ ಒಳ್ಳೇತನವನ್ನು ಬಿಜೆಪಿ, RSSನವರು ಕಲಿಯಬೇಕು.

‘ಸಂತೋಷ್ ನನ್ನ ಒಳ್ಳೇತನವನ್ನ ಗುರುತಿಸಿದ್ದಾರೆ, ಡಿಕೆಶಿ ಮತ್ತು ಎಲ್ರಿಗೂ ಒಳ್ಳೇದಾದ್ರೆ ಕಲಿಯಲಿ, ತಪ್ಪೇನಿದೆ?’
ಸಿದ್ದರಾಮಯ್ಯ (ಎಡ); N.R. ಸಂತೋಷ್​ (ಬಲ)
KUSHAL V
|

Updated on:Dec 01, 2020 | 2:31 PM

Share

ಬೆಂಗಳೂರು: ಎನ್.ಆರ್.ಸಂತೋಷ್ ನನ್ನಲ್ಲಿರುವ ಒಳ್ಳೇತನ ಗುರುತಿಸಿದ್ದಾರೆ. ಹಾಗಂತ ಅವರ ಹೇಳಿಕೆಯನ್ನು ನಾನು ಸ್ವಾಗತಿಸುವುದಿಲ್ಲ. ನನ್ನಲ್ಲಿರುವ ಒಳ್ಳೇತನವನ್ನು ಬಿಜೆಪಿ, RSSನವರು ಕಲಿಯಬೇಕು. ಒಳ್ಳೆಯದನ್ನ ಎಲ್ಲರೂ ಕಲಿಯಬೇಕಲ್ವಾ ಎಂದು ಸಿದ್ದರಾಮಯ್ಯ ಹೇಳಿದರು.

ಡಿಕೆಶಿ ಸಿದ್ದರಾಮಯ್ಯರನ್ನು ನೋಡಿ ಕಲಿಯಬೇಕೆಂಬ ಎನ್.ಆರ್.ಸಂತೋಷ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಮೂಲಕ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ, ಡಿಕೆಶಿ ಸೇರಿದಂತೆ ಸಮಾಜಕ್ಕೆ ಒಳ್ಳೆಯದಾದರೆ ಎಲ್ಲರೂ ಕಲಿಯಲಿ, ತಪ್ಪೇನಿದೆ? ಎಂದು ಸಿದ್ದರಾಮಯ್ಯ ತಮಾಷೆಯಾಗಿಯೇ ಚಾಟಿ ಬೀಸಿದರು.

‘ನನ್ನನ್ನ ಕಾಂಗ್ರೆಸ್ ಗೆ ಕರೆತಂದಿದ್ದು ವಿಶ್ವನಾಥ್ ಅಲ್ಲ’ ನನ್ನನ್ನ ಕಾಂಗ್ರೆಸ್ ಗೆ ಕರೆತಂದಿದ್ದು ವಿಶ್ವನಾಥ್ ಅಲ್ಲ. ರಾಜ್ಯದ ಯಾವ ನಾಯಕರೂ ನನ್ನನ್ನು ಕಾಂಗ್ರೆಸ್‌ಗೆ ಕರೆತಂದಿಲ್ಲ. ಅಹ್ಮದ್ ಪಟೇಲ್ ನನ್ನನ್ನು ಕಾಂಗ್ರೆಸ್‌ಗೆ ಕರೆತಂದಿದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಎಂಎಲ್‌ಸಿ ವಿಶ್ವನಾಥ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಡಿಕೆಶಿಗೆ ಒಂದು ತಿಂಗಳು ರಜೆ ಕೊಟ್ಟು ಆಸ್ಪತ್ರೆಗೆ ಸೇರಿಸಿ -ಡಿಸ್ಚಾರ್ಜ್ ಆದ ಸಂತೋಷ್ ಸಲಹೆ

Published On - 2:20 pm, Tue, 1 December 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ