ಸ್ಲೀಪಿಂಗ್ ಸಿದ್ದು! ಕನ್ನಡಕ ಏರಿಸಿಕೊಂಡು ಮತ್ತೆ ನಿದ್ದೆಗೆ ಜಾರಿದ ಸಿದ್ದರಾಮಯ್ಯ

ಬೆಂಗಳೂರು: ಯಶವಂತಪುರ ಕಾಂಗ್ರೆಸ್ ಅಭ್ಯರ್ಥಿ ಪಿ ನಾಗರಾಜ್ ಭಾಷಣದ ವೇಳೆ ವೇದಿಕೆಯ ಮೇಲೆಯೇ ಸಿದ್ದರಾಮಯ್ಯ ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ನಿದ್ದೆ ರಾಮಯ್ಯ ಎಂದು ಆಗಾಗ ಕರೆಯಿಸಿಕೊಳ್ಳುವ ಸಿದ್ದು, ಉಪಚುನಾವಣಾ ಪ್ರಚಾರ ವೇದಿಕೆಯಲ್ಲಿ ಸ್ಲೀಪಿಂಗ್ ಮೂಡ್​ನಲ್ಲಿ ಇದ್ದದ್ದು ಕಂಡುಬಂದಿದೆ. ತೂಕಡಿಸುತ್ತಿದ್ದ ಸಿದ್ದರಾಮಯ್ಯ ಅವ್ರನ್ನ ಜಯಚಂದ್ರ, ಕೃಷ್ಣಪ್ಪ ಎಬ್ಬಿಸಿದ್ದಾರೆ. ಆದ್ರೆ ಸಿದ್ದರಾಮಯ್ಯ ಕನ್ನಡಕ ಸರಿಪಡಿಸಿಕೊಂಡು ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ಮತ್ತೂ ಒಮ್ಮೆ ಜಯಚಂದ್ರ ಮತ್ತು ಕೃಷ್ಣಪ್ಪ ಸಿದ್ದರಾಮಯ್ಯನವರನ್ನು ಎಚ್ಚರಿಸಿದ್ದಾರೆ. ಆಗ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿ ಎದ್ದುಕೂತಿದ್ದಾರೆ.

ಸ್ಲೀಪಿಂಗ್ ಸಿದ್ದು! ಕನ್ನಡಕ ಏರಿಸಿಕೊಂಡು ಮತ್ತೆ ನಿದ್ದೆಗೆ ಜಾರಿದ ಸಿದ್ದರಾಮಯ್ಯ
Follow us
ಸಾಧು ಶ್ರೀನಾಥ್​
|

Updated on: Nov 22, 2019 | 6:06 PM

ಬೆಂಗಳೂರು: ಯಶವಂತಪುರ ಕಾಂಗ್ರೆಸ್ ಅಭ್ಯರ್ಥಿ ಪಿ ನಾಗರಾಜ್ ಭಾಷಣದ ವೇಳೆ ವೇದಿಕೆಯ ಮೇಲೆಯೇ ಸಿದ್ದರಾಮಯ್ಯ ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ನಿದ್ದೆ ರಾಮಯ್ಯ ಎಂದು ಆಗಾಗ ಕರೆಯಿಸಿಕೊಳ್ಳುವ ಸಿದ್ದು, ಉಪಚುನಾವಣಾ ಪ್ರಚಾರ ವೇದಿಕೆಯಲ್ಲಿ ಸ್ಲೀಪಿಂಗ್ ಮೂಡ್​ನಲ್ಲಿ ಇದ್ದದ್ದು ಕಂಡುಬಂದಿದೆ.

ತೂಕಡಿಸುತ್ತಿದ್ದ ಸಿದ್ದರಾಮಯ್ಯ ಅವ್ರನ್ನ ಜಯಚಂದ್ರ, ಕೃಷ್ಣಪ್ಪ ಎಬ್ಬಿಸಿದ್ದಾರೆ. ಆದ್ರೆ ಸಿದ್ದರಾಮಯ್ಯ ಕನ್ನಡಕ ಸರಿಪಡಿಸಿಕೊಂಡು ಮತ್ತೊಮ್ಮೆ ನಿದ್ದೆಗೆ ಜಾರಿದ್ದಾರೆ. ಮತ್ತೂ ಒಮ್ಮೆ ಜಯಚಂದ್ರ ಮತ್ತು ಕೃಷ್ಣಪ್ಪ ಸಿದ್ದರಾಮಯ್ಯನವರನ್ನು ಎಚ್ಚರಿಸಿದ್ದಾರೆ. ಆಗ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿ ಎದ್ದುಕೂತಿದ್ದಾರೆ.

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ