AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಹಳೆಯ ಕೇಸ್​ಗಳನ್ನು ಕೆದಕಲಾ.. ಅಂತ್ಯಾಕೆ ಸಿಟ್ಟಾದ್ರು ಸಿದ್ರಾಮಯ್ಯ?

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದಲ್ಲಾಗಿದೆ ಎನ್ನಲಾದ ಭ್ರಷ್ಟಾಚಾರಗಳ ಬಗ್ಗೆ ಇತ್ತೀಚೆಗೆ ಪದೇ ಪದೆ ಪ್ರಸ್ತಾಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ತಿರುಗೇಟು ನೀಡಲು ಅವರ ಹಳೆಯ ಹ್ಯೂಬ್ಲೋ ವಾಚ್ ಪ್ರಕರಣ ಟಿಕ್ ಟಿಕ್ ಅನ್ನತೊಡಗಿದೆ. ಈ ಬಗ್ಗೆ ಮೈಸೂರಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹ್ಯೂಬ್ಲೋ ವಾಚ್ ವಿವಾದ‌ ಮುಗಿದು ಹೋದ ಕಥೆ, ಮತ್ಯಾಕೆ ಅದು? ನಾನು ಯಡಿಯೂರಪ್ಪರ ಹಳೆಯ ಕೇಸ್ ಬಗ್ಗೆ ಮಾತಾಡ್ಲಾ? ಎನ್ನುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ವಾಚ್ […]

ಯಡಿಯೂರಪ್ಪ ಹಳೆಯ ಕೇಸ್​ಗಳನ್ನು ಕೆದಕಲಾ.. ಅಂತ್ಯಾಕೆ ಸಿಟ್ಟಾದ್ರು ಸಿದ್ರಾಮಯ್ಯ?
Follow us
Guru
| Updated By: ಸಾಧು ಶ್ರೀನಾಥ್​

Updated on:Aug 01, 2020 | 2:07 PM

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದಲ್ಲಾಗಿದೆ ಎನ್ನಲಾದ ಭ್ರಷ್ಟಾಚಾರಗಳ ಬಗ್ಗೆ ಇತ್ತೀಚೆಗೆ ಪದೇ ಪದೆ ಪ್ರಸ್ತಾಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ತಿರುಗೇಟು ನೀಡಲು ಅವರ ಹಳೆಯ ಹ್ಯೂಬ್ಲೋ ವಾಚ್ ಪ್ರಕರಣ ಟಿಕ್ ಟಿಕ್ ಅನ್ನತೊಡಗಿದೆ.

ಈ ಬಗ್ಗೆ ಮೈಸೂರಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹ್ಯೂಬ್ಲೋ ವಾಚ್ ವಿವಾದ‌ ಮುಗಿದು ಹೋದ ಕಥೆ, ಮತ್ಯಾಕೆ ಅದು? ನಾನು ಯಡಿಯೂರಪ್ಪರ ಹಳೆಯ ಕೇಸ್ ಬಗ್ಗೆ ಮಾತಾಡ್ಲಾ? ಎನ್ನುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ವಾಚ್ ವಿಚಾರ ಮುಗಿದು ಹೋಗಿದೆ. ನಾನು ಸರ್ಕಾರಕ್ಕೆ ಆ ವಾಚ್ ವಾಪಸ್ಸು ಕೊಟ್ಟಿದ್ದೇನೆ. ಎಸಿಬಿ ತನಿಖೆ ಆಗಿ ಕ್ಲೀನ್ ಚಿಟ್ ಸಿಕ್ಕಿದೆ. ನಾನೇನು ವಾಚ್ ಸರ್ಕಾರದ ದುಡ್ಡಿನಿಂದ ತೆಗೆದುಕೊಂಡಿದ್ನಾ ? ಸರ್ಕಾರದಿಂದ ಲೂಟಿ ಮಾಡಿದ ದುಡ್ದಿನಿಂದ ವಾಚ್ ಖರೀದಿಸಿದ್ನಾ ? ಅದನ್ನ ಯಾರೋ ಕೊಟ್ಟಿದ್ರು ಅದಕ್ಕೆ ಅವರು ಅಫಿಡೇವಿಟ್ ಕೊಟ್ಟಿದ್ದಾರೆ. ಈಗ ಅದನ್ನ ಮತ್ಯಾಕೆ ತೆಗೆದಿದ್ದಾರೆ? ಇದು ಜನರನ್ನ ದಾರಿ ತಪ್ಪಿಸುವ ಕೆಲಸ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಖಾರಾವಾಗಿ ಪ್ರತಿಕ್ರಿಯಿಸಿದ್ದಾರೆ.

Published On - 1:43 pm, Sat, 1 August 20

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ