AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಕರ್ತವ್ಯ ಲೋಪ, 4 ಪಿಡಿಒಗಳಿಗೆ ನೋಟಿಸ್ ಜಾರಿ

ರಾಯಚೂರು: ಕ್ವಾರಂಟೈನ್‌ನಲ್ಲಿರುವವರ ಮೇಲೆ ನಿಗಾವಹಿಸದೆ ನಿರ್ಲಕ್ಷ್ಯವಹಿಸಿರುವ ಆರೋಪ ಕೇಳಿ ಬಂದಿದ್ದು, ಸಿಂಧನೂರು ತಹಶೀಲ್ದಾರ್ ಪಿಡಿಒಗಳಿಗೆ ನೋಟಿಸ್ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗ್ರಾ.ಪಂ.ಗಳಾದ ಗುಂಜಳ್ಳಿ, ಸಾಲಗುಂದ, ವಿರುಪಾಪುರ, ಗೊರೆಬಾಳ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ನೋಟಿಸ್ ನೀಡಲಾಗಿದೆ. ಸಿಂಧನೂರು ತಾಲೂಕಿನಾದ್ಯಂತ ಹಳ್ಳಿ ಹಳ್ಳಿಗಳಿಗೂ ಕೊರೊನಾ ಹಬ್ಬುತ್ತಿದೆ. ಕ್ವಾರಂಟೈನ್ ಆದವರು ಬಿಂದಾಸಾಗಿ ಓಡಾಡ್ತಿದ್ರೂ ಪಿಡಿಓಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇವರ ಈ ನಿರ್ಲಕ್ಷ್ಯಕ್ಕೆ ಜನರಲ್ಲಿ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ವರು ಪಿಡಿಒಗಳಿಗೆ ಕಾರಣ ಕೇಳಿ ಸಿಂಧನೂರು ತಹಶೀಲ್ದಾರ ಮಂಜುನಾಥ್ […]

ಕೋವಿಡ್ ಕರ್ತವ್ಯ ಲೋಪ, 4 ಪಿಡಿಒಗಳಿಗೆ ನೋಟಿಸ್ ಜಾರಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 14, 2020 | 8:07 AM

Share

ರಾಯಚೂರು: ಕ್ವಾರಂಟೈನ್‌ನಲ್ಲಿರುವವರ ಮೇಲೆ ನಿಗಾವಹಿಸದೆ ನಿರ್ಲಕ್ಷ್ಯವಹಿಸಿರುವ ಆರೋಪ ಕೇಳಿ ಬಂದಿದ್ದು, ಸಿಂಧನೂರು ತಹಶೀಲ್ದಾರ್ ಪಿಡಿಒಗಳಿಗೆ ನೋಟಿಸ್ ನೀಡಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗ್ರಾ.ಪಂ.ಗಳಾದ ಗುಂಜಳ್ಳಿ, ಸಾಲಗುಂದ, ವಿರುಪಾಪುರ, ಗೊರೆಬಾಳ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ನೋಟಿಸ್ ನೀಡಲಾಗಿದೆ. ಸಿಂಧನೂರು ತಾಲೂಕಿನಾದ್ಯಂತ ಹಳ್ಳಿ ಹಳ್ಳಿಗಳಿಗೂ ಕೊರೊನಾ ಹಬ್ಬುತ್ತಿದೆ.

ಕ್ವಾರಂಟೈನ್ ಆದವರು ಬಿಂದಾಸಾಗಿ ಓಡಾಡ್ತಿದ್ರೂ ಪಿಡಿಓಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇವರ ಈ ನಿರ್ಲಕ್ಷ್ಯಕ್ಕೆ ಜನರಲ್ಲಿ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ವರು ಪಿಡಿಒಗಳಿಗೆ ಕಾರಣ ಕೇಳಿ ಸಿಂಧನೂರು ತಹಶೀಲ್ದಾರ ಮಂಜುನಾಥ್ ನೋಟಿಸ್ ನೀಡಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್