ಶಿರಾ ಉಪಚುನಾವಣೆ: ಟಿಕೆಟ್​ಗಾಗಿ ಶುರುವಾಯ್ತು ಪೈಪೋಟಿ

ತುಮಕೂರು: ಶಿರಾ ಕ್ಷೇತ್ರ ಉಪಚುನಾವಣೆ ಘೋಷಣೆ ಮಾಡಲಾಗಿದೆ. ನವೆಂಬರ್ 3 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 9 ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿದುಬಂದಿದೆ. ಹೀಗಾಗಿ ಬಿಜೆಪಿಯಲ್ಲಿ 4, ಜೆಡಿಎಸ್​ನಲ್ಲಿ ಇಬ್ಬರು ಟಿಕೆಟ್​ ಆಕಾಂಕ್ಷಿಗಳ ಪಟ್ಟಿ ಸಿದ್ಧವಾಗಿದೆ. ಬಿಜೆಪಿ ಟಿಕೆಟ್​ಗಾಗಿ ಎಸ್.ಆರ್.ಗೌಡ, ಬಿ.ಕೆ.ಮಂಜುನಾಥ, ಡಾ.ರಾಜೇಶ್ ಗೌಡ, ಡಾ.ಶಿವಕುಮಾರ್ ನಡುವೆ ಪೈಪೋಟಿ ಇದ್ರೆ. ಜೆಡಿಎಸ್​ನಲ್ಲಿ ದಿವಂಗತ ಸತ್ಯನಾರಾಯಣ ಪುತ್ರ‌ ಸತ್ಯಪ್ರಕಾಶ್, ಕಲ್ಕೆರೆ ರವಿಕುಮಾರ್ ನಡುವೆ ಟಿಕೆಟ್​ಗಾಗಿ ಪೈಪೋಟಿ ಇದೆ. ಹಾಗೂ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಟಿ.ಬಿ. ಜಯಚಂದ್ರ ಕಣಕ್ಕೆ […]

ಶಿರಾ ಉಪಚುನಾವಣೆ: ಟಿಕೆಟ್​ಗಾಗಿ ಶುರುವಾಯ್ತು ಪೈಪೋಟಿ
Ayesha Banu

|

Sep 29, 2020 | 3:51 PM

ತುಮಕೂರು: ಶಿರಾ ಕ್ಷೇತ್ರ ಉಪಚುನಾವಣೆ ಘೋಷಣೆ ಮಾಡಲಾಗಿದೆ. ನವೆಂಬರ್ 3 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 9 ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿದುಬಂದಿದೆ. ಹೀಗಾಗಿ ಬಿಜೆಪಿಯಲ್ಲಿ 4, ಜೆಡಿಎಸ್​ನಲ್ಲಿ ಇಬ್ಬರು ಟಿಕೆಟ್​ ಆಕಾಂಕ್ಷಿಗಳ ಪಟ್ಟಿ ಸಿದ್ಧವಾಗಿದೆ.

ಬಿಜೆಪಿ ಟಿಕೆಟ್​ಗಾಗಿ ಎಸ್.ಆರ್.ಗೌಡ, ಬಿ.ಕೆ.ಮಂಜುನಾಥ, ಡಾ.ರಾಜೇಶ್ ಗೌಡ, ಡಾ.ಶಿವಕುಮಾರ್ ನಡುವೆ ಪೈಪೋಟಿ ಇದ್ರೆ. ಜೆಡಿಎಸ್​ನಲ್ಲಿ ದಿವಂಗತ ಸತ್ಯನಾರಾಯಣ ಪುತ್ರ‌ ಸತ್ಯಪ್ರಕಾಶ್, ಕಲ್ಕೆರೆ ರವಿಕುಮಾರ್ ನಡುವೆ ಟಿಕೆಟ್​ಗಾಗಿ ಪೈಪೋಟಿ ಇದೆ. ಹಾಗೂ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಟಿ.ಬಿ. ಜಯಚಂದ್ರ ಕಣಕ್ಕೆ ಇಳಿಯಲಿದ್ದಾರೆ.

ಇದನ್ನೂ ಓದಿ: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada