AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಂಪಲ್‌ ರನ್ ಬಳಿಕ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮತದಾನ ಮಾಡಿದ್ದಾರೆ. ಶಿರಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ನಿ ಜೊತೆ ಆಗಮಿಸಿ ಹಕ್ಕು ಚಲಾಯಿಸಿದ್ರು. ಮತದಾನಕ್ಕೂ ಮುನ್ನ ಟಿ.ಬಿ.ಜಯಚಂದ್ರರಿಂದ ಟೆಂಪಲ್‌ ರನ್ ನಡೀತು. ಈ ವೇಳೆ ಅವರು ಹಾಲೇನಹಳ್ಳಿಯ ಆಂಜನೇಯಸ್ವಾಮಿ ದೇಗುಲ ಕಿರಂದಟ್ಟಿಯ ಕೋಟೆ ಮಾರಮ್ಮ ದೇಗುಲ ಹಾಗೂ ಶಿರಾದ ಆರ್.ಟಿ.ರಸ್ತೆಯಲ್ಲಿರುವ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಟೆಂಪಲ್‌ ರನ್ ಬಳಿಕ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ
ಆಯೇಷಾ ಬಾನು
|

Updated on: Nov 03, 2020 | 8:52 AM

Share

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮತದಾನ ಮಾಡಿದ್ದಾರೆ. ಶಿರಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ನಿ ಜೊತೆ ಆಗಮಿಸಿ ಹಕ್ಕು ಚಲಾಯಿಸಿದ್ರು.

ಮತದಾನಕ್ಕೂ ಮುನ್ನ ಟಿ.ಬಿ.ಜಯಚಂದ್ರರಿಂದ ಟೆಂಪಲ್‌ ರನ್ ನಡೀತು. ಈ ವೇಳೆ ಅವರು ಹಾಲೇನಹಳ್ಳಿಯ ಆಂಜನೇಯಸ್ವಾಮಿ ದೇಗುಲ ಕಿರಂದಟ್ಟಿಯ ಕೋಟೆ ಮಾರಮ್ಮ ದೇಗುಲ ಹಾಗೂ ಶಿರಾದ ಆರ್.ಟಿ.ರಸ್ತೆಯಲ್ಲಿರುವ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.