ಶಿರಾ: ಕಾಲು ಜಾರಿ ಕೆರೆಯಲ್ಲಿ ಬಿದ್ದು ಅಕ್ಕ, ತಂಗಿ ದುರ್ಮರಣ
ತುಮಕೂರು: ಕಾಲು ಜಾರಿ ಕೆರೆಯಲ್ಲಿ ಬಿದ್ದು ಅಕ್ಕ ಮತ್ತು ತಂಗಿ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ನಡೆದಿದೆ. ಕಳ್ಳಂಬೆಳ್ಳ ಕೆರೆಗೆ ಬಿದ್ದು ಶಿಲ್ಪಾ(18), ಸುಶ್ಮಿತಾ(16) ಸಾವನ್ನಪ್ಪಿದ್ದಾರೆ. ಶಿಲ್ಪಾ ಹಾಗೂ ಸುಶ್ಮಿತಾ ಕೆರೆ ಬಳಿ ತೆರಳುವಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಕಾಲು ಜಾರಿ ಕೆರೆಯಲ್ಲಿ ಬಿದ್ದು ಅಕ್ಕ ಮತ್ತು ತಂಗಿ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ನಡೆದಿದೆ. ಕಳ್ಳಂಬೆಳ್ಳ ಕೆರೆಗೆ ಬಿದ್ದು ಶಿಲ್ಪಾ(18), ಸುಶ್ಮಿತಾ(16) ಸಾವನ್ನಪ್ಪಿದ್ದಾರೆ.
ಶಿಲ್ಪಾ ಹಾಗೂ ಸುಶ್ಮಿತಾ ಕೆರೆ ಬಳಿ ತೆರಳುವಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



