Shivamogga Blast ಘಟನೆಯಲ್ಲಿ 6 ಮಂದಿ ಸಾವು, 6ನೇ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಹರಸಾಹಸ

ಈ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈಗಾಗಲೇ ಐದು ಮೃತದೇಹಗಳು ಪತ್ತೆಯಾಗಿದ್ದು ಆರನೇ ಮೃತದೇಹ ಯಾರದ್ದು ಎನ್ನುವ ಗುರುತು ಪತ್ತೆಯಾಗಿಲ್ಲ. ಸ್ಫೋಟಗೊಂಡ ಸ್ಥಳದಲ್ಲಿ ಎಷ್ಟು ಜನರು ಇದ್ದರೂ ಎನ್ನುವುದೇ ಇನ್ನೂ ಸ್ಪಷ್ಪವಾಗಿಲ್ಲ.

Shivamogga Blast ಘಟನೆಯಲ್ಲಿ 6 ಮಂದಿ ಸಾವು, 6ನೇ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಹರಸಾಹಸ
ಸ್ಫೋಟದ ತೀವ್ರತೆಗೆ ಛಿದ್ರಗೊಂಡ ಮಹೀಂದ್ರಾ ಪಿಕ್‌ಅಪ್
Follow us
ಆಯೇಷಾ ಬಾನು
|

Updated on: Jan 24, 2021 | 7:46 AM

ಶಿವಮೊಗ್ಗ: ಜನವರಿ 21ಮಲೆನಾಡಿದ ಭೂಮಿ ಕಂಪಿಸಿತ್ತು. ಜನರಲ್ಲಿ ಆತಂಕ ಮನೆ ಮಾಡಿತ್ತು. ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿತ್ತು. ಜಿಲೆಟಿನ್ ತುಂಬಿದ್ದ ಲಾರಿಯೊಂದು ಶಿವಮೊಗ್ಗದ ಹುಣಸೋಡು ಬಳಿಯಿರುವ ರೈಲ್ವೆ ಕ್ವಾರಿಯತ್ತ ತೆರಳುತ್ತಿತ್ತು. ಇನ್ನೇನು ಕ್ವಾರಿ ರೀಚ್ ಆಗ್ಬೇಕೆನ್ನುವಷ್ಟರಲ್ಲಿ ಲಾರಿ ಬ್ಲಾಸ್ಟ್ ಆಗಿತ್ತು. ಇದರ ತೀವ್ರತೆಗೆ ಲಾರಿಯಲ್ಲಿದ್ದ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿತ್ತು.

ಇನ್ನು ಈ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈಗಾಗಲೇ ಐದು ಮೃತದೇಹಗಳು ಪತ್ತೆಯಾಗಿದ್ದು ಆರನೇ ಮೃತದೇಹ ಯಾರದ್ದು ಎನ್ನುವ ಗುರುತು ಪತ್ತೆಯಾಗಿಲ್ಲ. ಸ್ಫೋಟಗೊಂಡ ಸ್ಥಳದಲ್ಲಿ ಎಷ್ಟು ಜನರು ಇದ್ದರೂ ಎನ್ನುವುದೇ ಇನ್ನೂ ಸ್ಪಷ್ಪವಾಗಿಲ್ಲ.

ಸದ್ಯ ಆಂಧ್ರ ಪ್ರದೇಶದ ಪವನ, ಜಾವೇದ್, ರಾಜು ಎಂಬ ಮೂವರು ಮೃತಪಟ್ಟಿದ್ದಾರೆ. ಭದ್ರಾವತಿಯ ಅಂತರಗಂಗೆಯ ಮಂಜುನಾಥ ಮತ್ತು ಪ್ರವೀಣ ಕೊನೆಯುಸಿರೆಳೆದಿದ್ದಾರೆ ಎಂಬುವುದು ತಿಳಿದು ಬಂದಿದೆ. ಐವರ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವಗಳ ಹಸ್ತಾಂತರ ಮಾಡಲಾಗುತ್ತೆ.

Shivamogga Blast ಶೋಧ ಕಾರ್ಯಾಚರಣೆ ಮುಕ್ತಾಯ, ಇದುವರೆಗೆ ಐದು ಮಂದಿ ಮೃತದೇಹಗಳು ಪತ್ತೆ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ