ಅಡಿಕೆ ಮಾರಾಟಗಾರರಿಂದ 26 ಲಕ್ಷ ರೂ. ದರೋಡೆ ಪ್ರಕರಣ: ಇನ್​ಸ್ಪೆಕ್ಟರ್​ ಅಮಾನತು

ಬೆಂಗಳೂರು: ಅಡಿಕೆ ಮಾರಾಟಗಾರರ ಬಳಿ 26 ಲಕ್ಷ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ SJ ಪಾರ್ಕ್ ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್ ಯೋಗೇಶ್‌ ಕುಮಾರ್​ರನ್ನ ಸಸ್ಪೆಂಡ್ ಮಾಡಲಾಗಿದೆ. ಇನ್​ಸ್ಪೆಕ್ಟರ್ ಯೋಗೇಶ್‌ನ ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್ ಆದೇಶ ಹೊರಡಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಡಿಕೆ ಮಾರಾಟಗಾರರ ಬಳಿ SJ ಪಾರ್ಕ್ ಠಾಣೆಯ SI ಜೀವನ್‌ಕುಮಾರ್ ಹಾಗೂ ಆತನ ಟೀಂ 26 ಲಕ್ಷ ರೂಪಾಯಿ ದರೋಡೆ ಮಾಡಿರುವುದು ಬೆಳಕಿಗೆ ಬಂದಿತ್ತು. ಇದೇ ವೇಳೆ ಆತನಿಂದ […]

ಅಡಿಕೆ ಮಾರಾಟಗಾರರಿಂದ 26 ಲಕ್ಷ ರೂ. ದರೋಡೆ ಪ್ರಕರಣ: ಇನ್​ಸ್ಪೆಕ್ಟರ್​ ಅಮಾನತು
Follow us
KUSHAL V
|

Updated on: Sep 13, 2020 | 10:47 AM

ಬೆಂಗಳೂರು: ಅಡಿಕೆ ಮಾರಾಟಗಾರರ ಬಳಿ 26 ಲಕ್ಷ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ SJ ಪಾರ್ಕ್ ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್ ಯೋಗೇಶ್‌ ಕುಮಾರ್​ರನ್ನ ಸಸ್ಪೆಂಡ್ ಮಾಡಲಾಗಿದೆ. ಇನ್​ಸ್ಪೆಕ್ಟರ್ ಯೋಗೇಶ್‌ನ ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್ ಆದೇಶ ಹೊರಡಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಡಿಕೆ ಮಾರಾಟಗಾರರ ಬಳಿ SJ ಪಾರ್ಕ್ ಠಾಣೆಯ SI ಜೀವನ್‌ಕುಮಾರ್ ಹಾಗೂ ಆತನ ಟೀಂ 26 ಲಕ್ಷ ರೂಪಾಯಿ ದರೋಡೆ ಮಾಡಿರುವುದು ಬೆಳಕಿಗೆ ಬಂದಿತ್ತು. ಇದೇ ವೇಳೆ ಆತನಿಂದ ಇನ್​ಸ್ಪೆಕ್ಟರ್ ಯೋಗೇಶ್‌ ಕುಮಾರ್ 6 ಲಕ್ಷ ರೂಪಾಯಿ ಪಡೆದಿದ್ದರು ಎಂಬ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ಬಯಲಿಗೆ ಬಂದಿತ್ತು. ಸಿಟಿ ಮಾರುಕಟ್ಟೆ ಇನ್​ಸ್ಪೆಕ್ಟರ್ ಕುಮಾರಸ್ವಾಮಿ ಪ್ರಾಥಮಿಕ ತನಿಖೆ ನಡೆಸಿದ್ದರು ಹಾಗೂ SI ಜೀವನ್‌ಕುಮಾರ್​ನ ವಿಚಾರಣೆ ಸಹ ಮಾಡಿದ್ದರು.

ಸದ್ಯ ನಿರೀಕ್ಷಣಾ ಜಾಮೀನು ಪಡೆದಿರುವ ಯೋಗೇಶ್‌ ಕುಮಾರ್ ನಾಳೆ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗಲಿರುವ ಮಾಹಿತಿ ಸಿಕ್ಕಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್