ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಂತಾರಾಷ್ಟ್ರೀಯ ಹಾಕಿ ಆಟಗಾರ SK ಉತ್ತಪ್ಪ
ಕೊಡಗು: ಅಂತಾರಾಷ್ಟ್ರೀಯ ಹಾಕಿ ಆಟಗಾರ ಒಲಂಪಿಯನ್ ಎಸ್.ಕೆ.ಉತ್ತಪ್ಪ ಇಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಕೊಡಗಿನ ವಿರಾಜಪೇಟೆ ಬಾಲಾಜಿ ಗ್ರಾಮದ ರೆಸಾರ್ಟ್ನಲ್ಲಿ ಕಾರ್ಯಕ್ರಮ ನಡೆಯಲಿದೆ. ಎಸ್.ಕೆ.ಉತ್ತಪ್ಪ ಅವರ ನಿಶ್ಚಿತಾರ್ಥ ಪುಟ್ಟಿಚಂಡ ಸಂಜನಾಳೊಂದಿಗೆ ನಿನ್ನೆ ಮುಗಿದಿದ್ದು, ಇಂದು ಹಸೆಮಣೆಯೇರಲ್ಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಇಂದು ರಾತ್ರಿ ದಂಪತಿ ಮುಹೂರ್ತ ನಿಗದಿಯಾಗಿದೆ. ಕುಟುಂಬದವರು, ಬಂಧುಗಳಿಗೆ ಮಾತ್ರ ಮದುವೆಗೆ ಆಹ್ವಾನಿಸಲಾಗಿದೆ. ಎಸ್.ಕೆ.ಉತ್ತಪ್ಪ ಏಕಲವ್ಯ ಪ್ರಶಸ್ತಿ ವಿಜೇತರಾಗಿದ್ದಾರೆ. ಹಾಗೂ 164 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.
ಕೊಡಗು: ಅಂತಾರಾಷ್ಟ್ರೀಯ ಹಾಕಿ ಆಟಗಾರ ಒಲಂಪಿಯನ್ ಎಸ್.ಕೆ.ಉತ್ತಪ್ಪ ಇಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಕೊಡಗಿನ ವಿರಾಜಪೇಟೆ ಬಾಲಾಜಿ ಗ್ರಾಮದ ರೆಸಾರ್ಟ್ನಲ್ಲಿ ಕಾರ್ಯಕ್ರಮ ನಡೆಯಲಿದೆ.
ಎಸ್.ಕೆ.ಉತ್ತಪ್ಪ ಅವರ ನಿಶ್ಚಿತಾರ್ಥ ಪುಟ್ಟಿಚಂಡ ಸಂಜನಾಳೊಂದಿಗೆ ನಿನ್ನೆ ಮುಗಿದಿದ್ದು, ಇಂದು ಹಸೆಮಣೆಯೇರಲ್ಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಇಂದು ರಾತ್ರಿ ದಂಪತಿ ಮುಹೂರ್ತ ನಿಗದಿಯಾಗಿದೆ. ಕುಟುಂಬದವರು, ಬಂಧುಗಳಿಗೆ ಮಾತ್ರ ಮದುವೆಗೆ ಆಹ್ವಾನಿಸಲಾಗಿದೆ. ಎಸ್.ಕೆ.ಉತ್ತಪ್ಪ ಏಕಲವ್ಯ ಪ್ರಶಸ್ತಿ ವಿಜೇತರಾಗಿದ್ದಾರೆ. ಹಾಗೂ 164 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.