AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಂಬೂಸವಾರಿಗೆ ಮಾವುತರಿದ್ದರೆ ಸಾಕು, ಜನ ಏಕೆ ಬೇಕು? -ಎಸ್​.ಎಲ್​. ಭೈರಪ್ಪರ ನೇರ ಪ್ರಶ್ನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಈ ನಡುವೆ ಹಿರಿಯ ಸಾಹಿತಿ‌ ಎಸ್.ಎಲ್.ಭೈರಪ್ಪ ಜಂಬೂಸವಾರಿಯನ್ನ ಮಾವುತರೆ ಮಾಡ್ತಾರೆ ಅದಕ್ಯಾಕೆ ಜನ ಬೇಕು? ಎಂದಿದ್ದಾರೆ. ಕಳೆದ ವರ್ಷ ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ‌ ಎಸ್.ಎಲ್.ಭೈರಪ್ಪ ಈ ಬಾರಿ ದಸರಾಗೆ ಜನ ಸೇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರು ಸೇರುವುದು ಬೇಡ. ಜಂಬೂಸವಾರಿಗೆ ಕೇವಲ ಮಾವುತರು ಇದ್ದರೆ ಸಾಕು. ಅದಕ್ಕೆ ಏಕೆ ಹೆಚ್ಚು ಜನರನ್ನು ಸೇರಿಸಬೇಕು. ಹೆಚ್ಚು ಜನರು ಸೇರಿ ಸಮಸ್ಯೆಯಾದರೆ […]

ಜಂಬೂಸವಾರಿಗೆ ಮಾವುತರಿದ್ದರೆ ಸಾಕು, ಜನ ಏಕೆ ಬೇಕು? -ಎಸ್​.ಎಲ್​. ಭೈರಪ್ಪರ ನೇರ ಪ್ರಶ್ನೆ
ಆಯೇಷಾ ಬಾನು
| Edited By: |

Updated on:Oct 17, 2020 | 12:36 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಈ ನಡುವೆ ಹಿರಿಯ ಸಾಹಿತಿ‌ ಎಸ್.ಎಲ್.ಭೈರಪ್ಪ ಜಂಬೂಸವಾರಿಯನ್ನ ಮಾವುತರೆ ಮಾಡ್ತಾರೆ ಅದಕ್ಯಾಕೆ ಜನ ಬೇಕು? ಎಂದಿದ್ದಾರೆ.

ಕಳೆದ ವರ್ಷ ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ‌ ಎಸ್.ಎಲ್.ಭೈರಪ್ಪ ಈ ಬಾರಿ ದಸರಾಗೆ ಜನ ಸೇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರು ಸೇರುವುದು ಬೇಡ. ಜಂಬೂಸವಾರಿಗೆ ಕೇವಲ ಮಾವುತರು ಇದ್ದರೆ ಸಾಕು. ಅದಕ್ಕೆ ಏಕೆ ಹೆಚ್ಚು ಜನರನ್ನು ಸೇರಿಸಬೇಕು.

ಹೆಚ್ಚು ಜನರು ಸೇರಿ ಸಮಸ್ಯೆಯಾದರೆ ಯಾರು ಹೊಣೆ? ಎಲ್ಲರೂ ಅವರ ಮನೆಗಳಲ್ಲೇ ದಸರಾ ಆಚರಣೆ ಮಾಡಲಿ. ಅದಕ್ಕೆ 200 ಮಂದಿ ಯಾಕೇ ಭಾಗಿಯಾಗಬೇಕು. ಕೆಲವರು ದಸರಾದಿಂದ ಬಿಸಿನೆಸ್ ಅಂತಾರೆ. ಜನರನ್ನ ಒಟ್ಟಾಗಿ ಸೇರಿಸಿ ಕೊರೊನಾ ಹೆಚ್ಚಾದರೆ ಹೊಣೆ ಯಾರು.? ಬಿಸಿನೆಸ್ ಎಲ್ಲಬಿಟ್ಟು ಜನರ ಆರೋಗ್ಯದ ಬಗ್ಗೆ ಯೋಚಿಸಿ ಎಂದು ಮೈಸೂರಿನಲ್ಲಿ ಎಸ್.ಎಲ್.ಭೈರಪ್ಪ ಹೇಳಿದ್ರು.

Published On - 3:26 pm, Sat, 10 October 20

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ