ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ರೈತ ಸಾವು

ಕೋಲಾರ: ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ರೈತರೊಬ್ಬರು ಸಾವಿಗೀಡಾಗಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕರಪನಹಳ್ಳಿಯಲ್ಲಿ 65 ವರ್ಷದ ರೈತ ದ್ಯಾವರಣ್ಣ ಸಾವನ್ನಪ್ಪಿದವರು. ಬೆಮೆಲ್‌ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Updated on: Nov 02, 2020 | 10:21 AM

ಕೋಲಾರ: ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ರೈತರೊಬ್ಬರು ಸಾವಿಗೀಡಾಗಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕರಪನಹಳ್ಳಿಯಲ್ಲಿ 65 ವರ್ಷದ ರೈತ ದ್ಯಾವರಣ್ಣ ಸಾವನ್ನಪ್ಪಿದವರು. ಬೆಮೆಲ್‌ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:53 am, Mon, 2 November 20