AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲ್‌ಡೌನ್ ಮನೆಗೆ ಎಂಟ್ರಿ ಕೊಟ್ಟ ನಾಗರಹಾವು.. ಸ್ಥಳೀಯರಿಗೆ ಸ್ನೇಕ್ ಶ್ಯಾಮ್ ಫುಲ್ ಕ್ಲಾಸ್!

ಮೈಸೂರು: ಕೊರೊನಾ ಪಾಸಿಟಿವ್ ನಿಂದಾಗಿ ಸೀಲ್ ಡೌನ್ ಆಗಿರುವ ಮೈಸೂರಿನ ತಿಲಕ್ ನಗರದ ಸಿ.ವಿ.ರಸ್ತೆಯ 8 ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದ ಉರಗ ತಜ್ಞ ಸ್ನೇಕ್ ಶ್ಯಾಮ್ ಸ್ಥಳಕ್ಕಾಗಮಿಸಿ ಮನೆಯಲ್ಲಿ ಅಡಗಿದ್ದ ನಾಗರಹಾವನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ನಾಗರಹಾವು ಪತ್ತೆಯಾದ ಮನೆಗೆ ಹೊಂದಿಕೊಂಡಿರುವ ಮೂರನೇ ಮನೆಯಲ್ಲಿ ಕೊರೊನಾ ಸೋಂಕು‌ ಕಂಡು ಬಂದಿದೆ. ಈ ವೇಳೆ ಬಹುತೇಕರು ಮಾಸ್ಕ್ ಹಾಕಿಕೊಳ್ಳದೇ ಇರುವುದನ್ನು ಕಂಡ ಸ್ನೇಕ್ ಶ್ಯಾಮ್ ಸ್ಥಳೀಯರಿಗೆ ಫುಲ್ ಕ್ಲಾಸ್ […]

ಸೀಲ್‌ಡೌನ್ ಮನೆಗೆ ಎಂಟ್ರಿ ಕೊಟ್ಟ ನಾಗರಹಾವು.. ಸ್ಥಳೀಯರಿಗೆ ಸ್ನೇಕ್ ಶ್ಯಾಮ್ ಫುಲ್ ಕ್ಲಾಸ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 18, 2020 | 5:00 PM

Share

ಮೈಸೂರು: ಕೊರೊನಾ ಪಾಸಿಟಿವ್ ನಿಂದಾಗಿ ಸೀಲ್ ಡೌನ್ ಆಗಿರುವ ಮೈಸೂರಿನ ತಿಲಕ್ ನಗರದ ಸಿ.ವಿ.ರಸ್ತೆಯ 8 ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದ ಉರಗ ತಜ್ಞ ಸ್ನೇಕ್ ಶ್ಯಾಮ್ ಸ್ಥಳಕ್ಕಾಗಮಿಸಿ ಮನೆಯಲ್ಲಿ ಅಡಗಿದ್ದ ನಾಗರಹಾವನ್ನು ರಕ್ಷಣೆ ಮಾಡಿದ್ದಾರೆ.

ಈ ವೇಳೆ ನಾಗರಹಾವು ಪತ್ತೆಯಾದ ಮನೆಗೆ ಹೊಂದಿಕೊಂಡಿರುವ ಮೂರನೇ ಮನೆಯಲ್ಲಿ ಕೊರೊನಾ ಸೋಂಕು‌ ಕಂಡು ಬಂದಿದೆ. ಈ ವೇಳೆ ಬಹುತೇಕರು ಮಾಸ್ಕ್ ಹಾಕಿಕೊಳ್ಳದೇ ಇರುವುದನ್ನು ಕಂಡ ಸ್ನೇಕ್ ಶ್ಯಾಮ್ ಸ್ಥಳೀಯರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ದೂರದ ಚೀನಾದಿಂದಲೇ‌ ಕೊರೊನಾ ವೈರಸ್ ಬಂದಿದೆ.. ಇನ್ನು ಮೂರನೇ ಮನೆಯಿಂದ ಕೊರೊನಾ ಬರುವುದಿಲ್ಲವೇ!? ದಯಾಮಾಡಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಸಲಹೆ ನೀಡಿ ಸ್ನೇಕ್ ಸಮೇತ.. ಸ್ನೇಕ್ ಶ್ಯಾಮ್ ತೆರಳಿದರು.

Published On - 4:57 pm, Sat, 18 July 20

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ