AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!

ಶಿವಮೊಗ್ಗ: ತಾಯಿಯ ಅಂತ್ಯ ಸಂಸ್ಕಾರ ಮಾಡಲು ಆಕೆಯ ಪುತ್ರನಿಗೆ ತಂದೆಯೇ ಜಾಗ ನೀಡದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡಗುಡ್ಡೆನಲ್ಲಿ ನಡೆದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಣೇಶ್​ ತಾಯಿ ನಾಗರತ್ನ(50) ನಿನ್ನೆ ಅಸುನೀಗಿದ್ದರು. ಹಾಗಾಗಿ, ಗಣೇಶ್ ತಮ್ಮ ಕುಟುಂಬದ ಜಮೀನಿನಲ್ಲಿ ನಾಗರತ್ನರ ಅಂತ್ಯಕ್ರಿಯೆಗೆ ಮುಂದಾಗಿದ್ದರು. ಆದರೆ, ಗಣೇಶ್​ ತಂದೆ ಹಾಗೂ ನಾಗರತ್ನ ಪತಿ ನಾಗರಾಜ್..​ ತನ್ನ ಮೊದಲನೇ ಹೆಂಡತಿಯ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸಿದ್ದಾರೆ. ನಾಗರಾಜ್​ ತನ್ನ ಜಮೀನಿನಲ್ಲಿ ಪತ್ನಿ ಅಂತ್ಯಕ್ರಿಯೆಗೆ ಒಪ್ಪುತ್ತಿಲ್ಲ. ತಮ್ಮ ಮನೆಬಾಗಿಲು ಹಾಕಿಕೊಂಡು […]

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!
KUSHAL V
|

Updated on: Oct 17, 2020 | 12:15 PM

Share

ಶಿವಮೊಗ್ಗ: ತಾಯಿಯ ಅಂತ್ಯ ಸಂಸ್ಕಾರ ಮಾಡಲು ಆಕೆಯ ಪುತ್ರನಿಗೆ ತಂದೆಯೇ ಜಾಗ ನೀಡದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡಗುಡ್ಡೆನಲ್ಲಿ ನಡೆದಿದೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಣೇಶ್​ ತಾಯಿ ನಾಗರತ್ನ(50) ನಿನ್ನೆ ಅಸುನೀಗಿದ್ದರು. ಹಾಗಾಗಿ, ಗಣೇಶ್ ತಮ್ಮ ಕುಟುಂಬದ ಜಮೀನಿನಲ್ಲಿ ನಾಗರತ್ನರ ಅಂತ್ಯಕ್ರಿಯೆಗೆ ಮುಂದಾಗಿದ್ದರು. ಆದರೆ, ಗಣೇಶ್​ ತಂದೆ ಹಾಗೂ ನಾಗರತ್ನ ಪತಿ ನಾಗರಾಜ್..​ ತನ್ನ ಮೊದಲನೇ ಹೆಂಡತಿಯ ಶವಸಂಸ್ಕಾರಕ್ಕೆ ಜಾಗ ನೀಡಲು ನಿರಾಕರಿಸಿದ್ದಾರೆ.

ನಾಗರಾಜ್​ ತನ್ನ ಜಮೀನಿನಲ್ಲಿ ಪತ್ನಿ ಅಂತ್ಯಕ್ರಿಯೆಗೆ ಒಪ್ಪುತ್ತಿಲ್ಲ. ತಮ್ಮ ಮನೆಬಾಗಿಲು ಹಾಕಿಕೊಂಡು ನಾಗರಾಜ್ ರಾತ್ರಿಯಿಡಿ ಒಳಗೆ ಕೂತಿದ್ದಾರಂತೆ. ಈ ಹಿನ್ನೆಲೆಯಲ್ಲಿ ಗಣೇಶ್​ ಮನೆ ಮುಂದೆ ತಾಯಿಯ ಶವವನ್ನಿಟ್ಟು ಕೂತಿದ್ದಾರೆ. ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ರಿಪ್ಪನ್ ಪೇಟೆ ಠಾಣೆ ಪೊಲೀಸರ ಭೇಟಿ ಕೊಟ್ಟು ಮಾತುಕತೆ ನಡೆಸಿದರು.

Follow Us
KUSHAL V
KUSHAL V
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್