AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಚೇತರಿಕೆ.. ಆಸ್ಪತ್ರೆಯಿಂದ ಬಿಡುಗಡೆ

ಮತ್ತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಜನವರಿ 27ರಂದು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ಗಂಗೂಲಿ ದಾಖಲಾಗಿದ್ದರು. ಹೀಗಾಗಿ ಆಸ್ಪತ್ರೆಯ ವೈದ್ಯರು ಗಂಗೂಲಿಗೆ 2ನೇ ಬಾರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಿ ಮತ್ತೆರಡು ಸ್ಟೆಂಟ್ ಅಳವಡಿಸಿದ್ದಾರೆ.

BCCI ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಚೇತರಿಕೆ.. ಆಸ್ಪತ್ರೆಯಿಂದ ಬಿಡುಗಡೆ
ಸೌರವ್ ಗಂಗೂಲಿ
ಪೃಥ್ವಿಶಂಕರ
|

Updated on:Jan 31, 2021 | 12:03 PM

Share

ಪಶ್ಚಿಮ ಬಂಗಾಳ: ತೀವ್ರ ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ, ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜನವರಿ 27 ರಂದು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ಗಂಗೂಲಿ ದಾಖಲಾಗಿದ್ದರು. ಎದೆ ನೋವಿನಿಂದ ಬಳಲುತ್ತಿರುವ ಗಂಗೂಲಿಗೆ ಕೆಲವು ದಿನಗಳ ಹಿಂದೆ ಮೊದಲ ಬಾರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಚೇತರಿಸಿಕೊಂಡ ಬಳಿಕ ಗಂಗೂಲಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.

ಆದರೆ ಮತ್ತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಜನವರಿ 27ರಂದು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ಗಂಗೂಲಿ ದಾಖಲಾಗಿದ್ದರು. ಹೀಗಾಗಿ ಆಸ್ಪತ್ರೆಯ ವೈದ್ಯರು ಗಂಗೂಲಿಗೆ 2ನೇ ಬಾರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಿ ಮತ್ತೆರಡು ಸ್ಟೆಂಟ್ ಅಳವಡಿಸಿದ್ದಾರೆ.

ಬೆಳಗ್ಗೆ ವೈದ್ಯಕೀಯ ಪರೀಕ್ಷಾ ನಡೆಸಿದ ಅಪೋಲೋ ಆಸ್ಪತ್ರೆ ವೈದ್ಯ ಡಾ.ರಾಣಾ ದಾಸ್‌ಗುಪ್ತಾ, ಗಂಗೂಲಿ ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಹೇಳಿಕೆ ನೀಡದರು. ಈ ಬೆನ್ನಲ್ಲೇ ದಾದಾರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಆರೋಗ್ಯದಲ್ಲಿ ತೀವ್ರ ಚೇತರಿಕೆ

Published On - 12:01 pm, Sun, 31 January 21

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ