ಚಾಲಕರೇ ಇರಲಿ ಎಚ್ಚರಾ! ಟೈರ್ ಬ್ಲಾಸ್ಟ್ ಆಗಿ ನಡೀತು ಅವಘಡ
ಚಿತ್ರದುರ್ಗ: ಸ್ಪಿರಿಟ್ ಸಾಗಿಸುತ್ತಿದ್ದ ಟ್ಯಾಂಕರ್ ಟೈರ್ ಬ್ಲಾಸ್ಟ್ ಆಗಿ ರಸ್ತೆ ವಿಭಜಕಕ್ಕೆ ಗುದ್ದಿ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಡ್ಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಟ್ಯಾಂಕರ್ ಟೈರ್ ಬ್ಲಾಸ್ಟ್ ಆದ ಕಾರಣ ಟ್ಯಾಂಕರ್ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ನಡೆದಿಲ್ಲ.
ಚಿತ್ರದುರ್ಗ: ಸ್ಪಿರಿಟ್ ಸಾಗಿಸುತ್ತಿದ್ದ ಟ್ಯಾಂಕರ್ ಟೈರ್ ಬ್ಲಾಸ್ಟ್ ಆಗಿ ರಸ್ತೆ ವಿಭಜಕಕ್ಕೆ ಗುದ್ದಿ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಡ್ಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಟ್ಯಾಂಕರ್ ಟೈರ್ ಬ್ಲಾಸ್ಟ್ ಆದ ಕಾರಣ ಟ್ಯಾಂಕರ್ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ನಡೆದಿಲ್ಲ.
Published On - 8:16 am, Thu, 14 May 20