ಗಿರ್ ಧರ ಆದ ಯಡಿಯೂರಪ್ಪ, ಮುಖ್ಯಮಂತ್ರಿ ನಿವಾಸಕ್ಕೆ ಬಂತು 2 ವಿಶಿಷ್ಟ ಹಸು
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧಿಕೃತ ನಿವಾಸಕ್ಕೆ ಎರಡು ಹಸುಗಳು ಬಂದಿವೆ. ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಗುಜರಾತಿ ಖ್ಯಾತ ಗಿರ್ ತಳಿಯ ಹಸುಗಳನ್ನು ಸಿಎಂ ಯಡಿಯೂರಪ್ಪಗೆ ಹಸ್ತಾಂತರ ಮಾಡಿದ್ದಾರೆ. ಸಿಎಂ ನಿವಾಸದಲ್ಲಿ ಹಸುಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
Follow us on