ನಕಲು ಮಾಡಲು ಸಹಕರಿಸಿ ಸಿಕ್ಕಿಬಿದ್ದಾಗ, ಎಸ್ಕೇಪ್​ ಆಗಲು ಯತ್ನಿಸಿದ 4 ಶಿಕ್ಷಕರು ಅಂದರ್

ಹಾವೇರಿ: ಜೀವನದಲ್ಲಿ ಸನ್ಮಾರ್ಗ ತೋರಿಸುವವನೇ ಗುರು ಅನ್ನೋ ಮಾತಿದೆ. ಆದರೆ, ಹಾವೇರಿಯ ಈ ಶಿಕ್ಷಕರು ಮಾಡಿದ್ದೇ ಬೇರೆ. ನಕಲು ಮಾಡಲು ಸಹಕರಿಸಿದ ಖಾಸಗಿ ಶಾಲೆಯ ನಾಲ್ವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಜಿಲ್ಲೆಯ ಹಿರೇಕೆರೂರು ಪಟ್ಟಣದ ಸಂಗಮೇಶ್ವರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಬಂಧಿತ ಶಿಕ್ಷಕರನ್ನ ಜಗದೀಶ ಶಿವಪ್ಪನವರ್​, ಮನೋಹರ್​ ಬಿ.ಆರ್‌, ಗುತ್ತೆಪ್ಪ ಬಾಳಂಬೀಡ ಹಾಗೂ ಶಿವಯೋಗಿ ರಾಗಿ ಎಂದು ಗುರುತಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸ್ಥಳೀಯ ತಹಶೀಲ್ದಾರರಾದ ಆರ್.ಎಚ್.ಭಾಗವಾನ್​ ಭೇಟಿ ಕೊಟ್ಟ ಸಂದರ್ಭದಲ್ಲಿ ಈ ಘಟನೆ […]

ನಕಲು ಮಾಡಲು ಸಹಕರಿಸಿ ಸಿಕ್ಕಿಬಿದ್ದಾಗ, ಎಸ್ಕೇಪ್​ ಆಗಲು ಯತ್ನಿಸಿದ 4 ಶಿಕ್ಷಕರು ಅಂದರ್
Follow us
KUSHAL V
| Updated By: ಆಯೇಷಾ ಬಾನು

Updated on: Jun 25, 2020 | 2:05 PM

ಹಾವೇರಿ: ಜೀವನದಲ್ಲಿ ಸನ್ಮಾರ್ಗ ತೋರಿಸುವವನೇ ಗುರು ಅನ್ನೋ ಮಾತಿದೆ. ಆದರೆ, ಹಾವೇರಿಯ ಈ ಶಿಕ್ಷಕರು ಮಾಡಿದ್ದೇ ಬೇರೆ. ನಕಲು ಮಾಡಲು ಸಹಕರಿಸಿದ ಖಾಸಗಿ ಶಾಲೆಯ ನಾಲ್ವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಜಿಲ್ಲೆಯ ಹಿರೇಕೆರೂರು ಪಟ್ಟಣದ ಸಂಗಮೇಶ್ವರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಬಂಧಿತ ಶಿಕ್ಷಕರನ್ನ ಜಗದೀಶ ಶಿವಪ್ಪನವರ್​, ಮನೋಹರ್​ ಬಿ.ಆರ್‌, ಗುತ್ತೆಪ್ಪ ಬಾಳಂಬೀಡ ಹಾಗೂ ಶಿವಯೋಗಿ ರಾಗಿ ಎಂದು ಗುರುತಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸ್ಥಳೀಯ ತಹಶೀಲ್ದಾರರಾದ ಆರ್.ಎಚ್.ಭಾಗವಾನ್​ ಭೇಟಿ ಕೊಟ್ಟ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ತಹಶೀಲ್ದಾರ್​ ಹಾಗೂ ಪೊಲೀಸರನ್ನ ಕಂಡ ಶಿಕ್ಷಕರು ಓಡಲು ಯತ್ನಿಸಿದರು ಎಂದು ತಿಳಿದುಬಂದಿದೆ. ನಾಲ್ವರ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ