
ಬೆಳಗಾವಿ: SSLC ಪರೀಕ್ಷೆ ಬರೆಯುವಾಗ ದಿಢೀರ್ ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ಅಧಿಕಾರಿಗಳು ಆಸ್ಪತ್ರೆಗೆ ಶಿಫ್ಟ್ ಮಾಡಿರುವ ಘಟನೆ ಜಿಲ್ಲೆ ಗೋಕಾಕ ನಗರದ LET ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಶಿಫ್ಟ್ ಮಾಡಿದರು.
Published On - 1:40 pm, Thu, 25 June 20