AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತರದ ಗೋಡೆ ಹಾರಿಬಂದು ವಿದ್ಯಾರ್ಥಿಗಳಿಗೆ ಚೀಟಿ ಸರಬರಾಜು! ಎಲ್ಲಿ?

ಬೆಳಗಾವಿ: ರಾಜಧಾನಿಗೆ ಸೀಮಿತವಾಗಿ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಅಲ್ಲಲ್ಲಿ SSLC ಪರೀಕ್ಷಾ ಕೇಂದ್ರಗಳಿಗೆ ಆಗಾಗ ಸರ್​ಪ್ರೈಸ್​ ವಿಸಿಟ್ ಕೊಡ್ತಿದ್ದಾರೆ. ತದನಂತರ ಸಂಜೆ ವೇಳೆಗೆ ಸುದ್ದಿಗೋಷ್ಠಿ ನಡೆಸಿ, ರಾಜ್ಯದಲ್ಲಿ ಎಲ್ಲೂ ಕಾಪಿ ಚೀಟಿಂಗ್ ಹಾಗೂ ಪರೀಕ್ಷಾ ಅಕ್ರಮಗಳು ನಡೆದಿಲ್ಲ ಎಂದು ಷರಾ ಬರೆಯುತ್ತಾರೆ. ಆದರೆ, ವಿದ್ಯಾರ್ಥಿಗಳು ರಾಜಾರೋಷವಾಗಿ ಕಾಪಿ ಮಾಡಿವುದು ಡೇ ವನ್​ ನಿಂದ ರಾಜ್ಯದಲ್ಲಿ ನಡೆದಿದೆ. ತಾಜಾ ಉದಾಹರಣೆ ಇಂದು ಜಿಲ್ಲೆಯ ಗೋಕಾಕ್‌ ನಗರದ ವಾಲ್ಮೀಕಿ ಕ್ರೀಡಾಂಗಣ ಬಳಿ ಇರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪತ್ತೆಯಾಗಿದೆ. […]

ಎತ್ತರದ ಗೋಡೆ ಹಾರಿಬಂದು ವಿದ್ಯಾರ್ಥಿಗಳಿಗೆ ಚೀಟಿ ಸರಬರಾಜು! ಎಲ್ಲಿ?
KUSHAL V
| Edited By: |

Updated on:Jun 27, 2020 | 12:11 PM

Share

ಬೆಳಗಾವಿ: ರಾಜಧಾನಿಗೆ ಸೀಮಿತವಾಗಿ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಅಲ್ಲಲ್ಲಿ SSLC ಪರೀಕ್ಷಾ ಕೇಂದ್ರಗಳಿಗೆ ಆಗಾಗ ಸರ್​ಪ್ರೈಸ್​ ವಿಸಿಟ್ ಕೊಡ್ತಿದ್ದಾರೆ. ತದನಂತರ ಸಂಜೆ ವೇಳೆಗೆ ಸುದ್ದಿಗೋಷ್ಠಿ ನಡೆಸಿ, ರಾಜ್ಯದಲ್ಲಿ ಎಲ್ಲೂ ಕಾಪಿ ಚೀಟಿಂಗ್ ಹಾಗೂ ಪರೀಕ್ಷಾ ಅಕ್ರಮಗಳು ನಡೆದಿಲ್ಲ ಎಂದು ಷರಾ ಬರೆಯುತ್ತಾರೆ. ಆದರೆ, ವಿದ್ಯಾರ್ಥಿಗಳು ರಾಜಾರೋಷವಾಗಿ ಕಾಪಿ ಮಾಡಿವುದು ಡೇ ವನ್​ ನಿಂದ ರಾಜ್ಯದಲ್ಲಿ ನಡೆದಿದೆ. ತಾಜಾ ಉದಾಹರಣೆ ಇಂದು ಜಿಲ್ಲೆಯ ಗೋಕಾಕ್‌ ನಗರದ ವಾಲ್ಮೀಕಿ ಕ್ರೀಡಾಂಗಣ ಬಳಿ ಇರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪತ್ತೆಯಾಗಿದೆ.

ಗೋಡೆ ಹಾರಿಬಂದು ವಿದ್ಯಾರ್ಥಿಗಳಿಗೆ ಚೀಟಿ ಹಂಚಿಕೆ ಹೌದು ಎಲ್ಲರಿಗೂ ಗೊತ್ತು ಗಣಿತ ಕೊಂಚ ಕಷ್ಟದ ವಿಷಯ. ಆದರೆ ಈ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ಮಾತ್ರ ಹೇಗಾದರೂ ಮಾಡಿ ಪಾಸ್​ ಆಗಲು ಚೀಟಿಯ ಮೊರೆಹೋಗಿದ್ದಾರೆ. ಅವರಿಗೆ ಸಹಾಯ ಮಾಡಲು ಕೆಲವು ಯುವಕರು ಪರೀಕ್ಷಾ ಕೇಂದ್ರದ ಹಿಂಬದಿಯ ಗೋಡೆ ಹಾರಿ ಕಟ್ಟಡದ ಮೇಲೇರಿ ಚೀಟಿ ಸಹ ನೀಡುತ್ತಿದ್ದ ದೃಶ್ಯಗಳು ಕಂಡುಬಂದವು.

ಕೊನೆಗೆ ಇದು ಗಸ್ತು ತಿರುಗುತ್ತಿದ್ದ ಪೊಲೀಸರ ಗಮನಕ್ಕೆ ಬಂದು ಕೂಡಲೇ ಅವರನ್ನು ಅಟ್ಟಾಡಿಸಿಕೊಂಡು ಓಡಿಸಿದರು. ಪೊಲೀಸರನ್ನು ಕಂಡ ಯುವಕರು ಎದ್ನೋ ಬಿದ್ನೋ ಅಂತಾ ಅಲ್ಲಿಂದ ಕಾಲ್ಕಿತ್ತರು.

Published On - 11:40 am, Sat, 27 June 20

Follow Us
KUSHAL V
KUSHAL V
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ