ಕೊವಿಡ್ ಆಸ್ಪತ್ರೆ ಪಕ್ಕವೇ ಪರೀಕ್ಷಾ ಕೇಂದ್ರ: ವಿದ್ಯಾರ್ಥಿ, ಪೋಷಕರಲ್ಲಿ ಕೊರೊನಾ ಆತಂಕ
ಕೊಪ್ಪಳ: ಇಂದು ರಾಜ್ಯಾದ್ಯಂತ SSLC ಪರೀಕ್ಷೆ ನಡೆಯಲಿದೆ. ಇನ್ನೇನು ಕೆಲವೇ ಹೊತ್ತಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆರಂಭಿಸಲಿದ್ದಾರೆ. ಆದರೆ ಕೊಪ್ಪಳ ಜಿಲ್ಲಾಡಳಿತದಿಂದ ಆದ ಎಡವಟ್ಟಿಗೆ ವಿದ್ಯಾರ್ಥಿಗಳ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಪೋಷಕರು ವಲ್ಲದ ಮನಸಲ್ಲೇ ತಮ್ಮ ಮಕ್ಕಳನ್ನ ಪರೀಕ್ಷಾ ಕೇಂದ್ರಕ್ಕೆ ಕಳಿಸಲು ಮುಂದಾಗಿದ್ದಾರೆ. ಆದ್ರೆ ಅವರಲ್ಲಿನ ಆತಂಕ ಕಡಿಮೆಯಾಗಿಲ್ಲ. ಆದ್ರೆ ಇಲ್ಲಿ ಆ ಆತಂಕ ಹೆಚ್ಚಿದೆ ಯಾಕಂದ್ರೆ ಕೊವಿಡ್ ಆಸ್ಪತ್ರೆ ಪಕ್ಕದಲ್ಲೇ SSLC ಪರೀಕ್ಷಾ ಕೇಂದ್ರವನ್ನು ನಿಗದಿ ಮಾಡಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು, […]
Follow us on
ಕೊಪ್ಪಳ: ಇಂದು ರಾಜ್ಯಾದ್ಯಂತ SSLC ಪರೀಕ್ಷೆ ನಡೆಯಲಿದೆ. ಇನ್ನೇನು ಕೆಲವೇ ಹೊತ್ತಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆರಂಭಿಸಲಿದ್ದಾರೆ. ಆದರೆ ಕೊಪ್ಪಳ ಜಿಲ್ಲಾಡಳಿತದಿಂದ ಆದ ಎಡವಟ್ಟಿಗೆ ವಿದ್ಯಾರ್ಥಿಗಳ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.
ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಪೋಷಕರು ವಲ್ಲದ ಮನಸಲ್ಲೇ ತಮ್ಮ ಮಕ್ಕಳನ್ನ ಪರೀಕ್ಷಾ ಕೇಂದ್ರಕ್ಕೆ ಕಳಿಸಲು ಮುಂದಾಗಿದ್ದಾರೆ. ಆದ್ರೆ ಅವರಲ್ಲಿನ ಆತಂಕ ಕಡಿಮೆಯಾಗಿಲ್ಲ. ಆದ್ರೆ ಇಲ್ಲಿ ಆ ಆತಂಕ ಹೆಚ್ಚಿದೆ ಯಾಕಂದ್ರೆ ಕೊವಿಡ್ ಆಸ್ಪತ್ರೆ ಪಕ್ಕದಲ್ಲೇ SSLC ಪರೀಕ್ಷಾ ಕೇಂದ್ರವನ್ನು ನಿಗದಿ ಮಾಡಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು, ಪೋಷಕರಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ.