ಸೋಂಕಿತ ವ್ಯಕ್ತಿಯ ಮನೆ ಎದುರಿಗೇ 170 SSLC ವಿದ್ಯಾರ್ಥಿಗಳಿಗೆ ‘ಅಗ್ನಿ’ ಪರೀಕ್ಷೆ! ಎಲ್ಲಿ?

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿಯ ಮನೆ ಮುಂದೆಯೇ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಸುತ್ತಿರುವ SSLC Board ಕ್ರಮದಿಂದಾಗಿ 170 ವಿದ್ಯಾರ್ಥಿಗಳು ಭಯ ಮತ್ತು ಆತಂಕದಲ್ಲಿಯೇ ಪರೀಕ್ಷೆ ಬರಿಯುವಂತಾಗಿದೆ. ಬೆಂಗಳೂರಿನ ಮೂಡಲಪಾಳ್ಯದ ಸಂಜೀವಿನಿ ನಗರದ 28 ವರ್ಷದ ಮಹಿಳೆಗೆ ಕಳೆದ ರಾತ್ರಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಹೀಗಾಗಿ ಆ ವ್ಯಕ್ತಿಯ ಮನೆಯನ್ನ ಸೀಲ್‌ಡೌನ್‌ ಮಾಡಲಾಗಿದೆ. ಆದ್ರೆ ಈ ವ್ಯಕ್ತಿಯ ಮನೆ ಸೇಂಟ್‌ ಜೇವಿಯರ್‌ ಶಾಲೆಯ ಮುಂಭಾಗದಲ್ಲಿದೆ. ಹೀಗಾಗಿ ಶಾಲಾ ಮಂಡಳಿ ಶಾಲೆಯ ಎದುರಿಗೆ ಬ್ಯಾರಿಕೇಡ್‌ ಹಾಕಿ, ಆವರಣವನ್ನ ಸ್ಯಾನಿಟೈಸ್‌ […]

ಸೋಂಕಿತ ವ್ಯಕ್ತಿಯ ಮನೆ ಎದುರಿಗೇ 170 SSLC ವಿದ್ಯಾರ್ಥಿಗಳಿಗೆ 'ಅಗ್ನಿ' ಪರೀಕ್ಷೆ! ಎಲ್ಲಿ?
ಸಾಂದರ್ಭಿಕ ಚಿತ್ರ
Follow us
Guru
| Updated By: ಸಾಧು ಶ್ರೀನಾಥ್​

Updated on: Jun 27, 2020 | 11:02 AM

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿಯ ಮನೆ ಮುಂದೆಯೇ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಸುತ್ತಿರುವ SSLC Board ಕ್ರಮದಿಂದಾಗಿ 170 ವಿದ್ಯಾರ್ಥಿಗಳು ಭಯ ಮತ್ತು ಆತಂಕದಲ್ಲಿಯೇ ಪರೀಕ್ಷೆ ಬರಿಯುವಂತಾಗಿದೆ.

ಬೆಂಗಳೂರಿನ ಮೂಡಲಪಾಳ್ಯದ ಸಂಜೀವಿನಿ ನಗರದ 28 ವರ್ಷದ ಮಹಿಳೆಗೆ ಕಳೆದ ರಾತ್ರಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಹೀಗಾಗಿ ಆ ವ್ಯಕ್ತಿಯ ಮನೆಯನ್ನ ಸೀಲ್‌ಡೌನ್‌ ಮಾಡಲಾಗಿದೆ. ಆದ್ರೆ ಈ ವ್ಯಕ್ತಿಯ ಮನೆ ಸೇಂಟ್‌ ಜೇವಿಯರ್‌ ಶಾಲೆಯ ಮುಂಭಾಗದಲ್ಲಿದೆ. ಹೀಗಾಗಿ ಶಾಲಾ ಮಂಡಳಿ ಶಾಲೆಯ ಎದುರಿಗೆ ಬ್ಯಾರಿಕೇಡ್‌ ಹಾಕಿ, ಆವರಣವನ್ನ ಸ್ಯಾನಿಟೈಸ್‌ ಮಾಡಿದೆ.

ಆದ್ರೆ ಪರೀಕ್ಷಾ ಕೇಂದ್ರವನ್ನ ಬೇರೆಡೆ ಸ್ಥಳಾಂತರಿಸದೇ.. ಅದೇ ಶಾಲೆಯಲ್ಲಿ ಪರೀಕ್ಷೆಗಳನ್ನ ನಡೆಸುತ್ತಿದೆ. 170 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದು, ಕೊರೊನಾ ಭೀತಿಯಲ್ಲಿಯೇ ಪರೀಕ್ಷೆ ಬರೆಯುತ್ತಿದ್ದಾರೆ. ಆದ್ರೂ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮನೆ ಮಾಡಿದೆ.

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್