625ಕ್ಕೆ 625 marks ಗಳಿಸಲು Lockdown ತುಂಬಾ ನೆರವಾಯ್ತು -SSLC ಟಾಪರ್ ಚಿರಾಯು

ಬೆಂಗಳೂರು: SSLCಯಲ್ಲಿ 625ಕ್ಕೆ 625 ಗಳಿಸಿ ಟಾಪರ್ ಆಗಿ ಹೊರಹೊಮ್ಮಿದ 8ನೇ ಮೈಲಿ ನಾಗಸಂದ್ರದಲ್ಲಿರುವ ಸೆಂಟ್ ಮೇರಿಸ್ ಆಂಗ್ಲ ಶಾಲೆಯ ವಿಧ್ಯಾರ್ಥಿ ಚಿರಾಯು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಜೊತೆಗೆ, ತಮ್ಮ ಪರಿಶ್ರಮದ ಸೀಕ್ರೆಟ್​ ಸಹ ಬಿಚ್ಚಿಟ್ಟಿದ್ದಾರೆ. ಶಾಲೆಯ ಪಾಠ ಸೇರಿ ಪ್ರತಿದಿನ 2 ಗಂಟೆ ಮ‌ನೆಯಲ್ಲಿ ಓದಿಕೊಳ್ಳುತ್ತಿದ್ದೆ. ನನ್ನ ಶಿಕ್ಷಕರು ಹಾಗೂ ಪೋಷಕರು ತುಂಬಾ ಸಪೋರ್ಟ್ ಮಾಡಿದ್ದರು. ಜೊತೆಗೆ, ನಾನು ಕ್ರೀಡಾಸಕ್ತಿ ಸಹ ಹೊಂದಿದ್ದೆ. ಇದಕ್ಕೂ ಎಲ್ಲರೂ ಸಪೋರ್ಟ್ ಮಾಡಿದ್ರು ಎಂದು ತಿಳಿಸಿದ್ದಾರೆ. ನನಗೆ ಸಹಾಯ ಮಾಡಿದ […]

625ಕ್ಕೆ 625 marks ಗಳಿಸಲು Lockdown ತುಂಬಾ ನೆರವಾಯ್ತು -SSLC ಟಾಪರ್ ಚಿರಾಯು
Follow us
KUSHAL V
|

Updated on: Aug 10, 2020 | 6:53 PM

ಬೆಂಗಳೂರು: SSLCಯಲ್ಲಿ 625ಕ್ಕೆ 625 ಗಳಿಸಿ ಟಾಪರ್ ಆಗಿ ಹೊರಹೊಮ್ಮಿದ 8ನೇ ಮೈಲಿ ನಾಗಸಂದ್ರದಲ್ಲಿರುವ ಸೆಂಟ್ ಮೇರಿಸ್ ಆಂಗ್ಲ ಶಾಲೆಯ ವಿಧ್ಯಾರ್ಥಿ ಚಿರಾಯು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಜೊತೆಗೆ, ತಮ್ಮ ಪರಿಶ್ರಮದ ಸೀಕ್ರೆಟ್​ ಸಹ ಬಿಚ್ಚಿಟ್ಟಿದ್ದಾರೆ. ಶಾಲೆಯ ಪಾಠ ಸೇರಿ ಪ್ರತಿದಿನ 2 ಗಂಟೆ ಮ‌ನೆಯಲ್ಲಿ ಓದಿಕೊಳ್ಳುತ್ತಿದ್ದೆ. ನನ್ನ ಶಿಕ್ಷಕರು ಹಾಗೂ ಪೋಷಕರು ತುಂಬಾ ಸಪೋರ್ಟ್ ಮಾಡಿದ್ದರು. ಜೊತೆಗೆ, ನಾನು ಕ್ರೀಡಾಸಕ್ತಿ ಸಹ ಹೊಂದಿದ್ದೆ. ಇದಕ್ಕೂ ಎಲ್ಲರೂ ಸಪೋರ್ಟ್ ಮಾಡಿದ್ರು ಎಂದು ತಿಳಿಸಿದ್ದಾರೆ.

ನನಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಲಾಕ್‌ಡೌನ್‌ನ ಮೂರು ತಿಂಗಳು ನನಗೆ ತುಂಬಾ ಸಹಾಯವಾಯಿತು. ಮನೆಯಲ್ಲಿ ಓದಿಕೊಳ್ಳುತ್ತಿದ್ದೆ ಹಾಗೂ ಶಾಲೆಯಿಂದ ಸಲಹೆಗಳನ್ನ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ಶಿಕ್ಷಕರು ಕೆಲವು ನಿರ್ದೇಶನಗಳನ್ನ ನೀಡುತ್ತಿದ್ದರು.

ಇಂದು ಎಲ್ಲರ ಶ್ರಮದಿಂದ ನಾನು ಈ ಸ್ಥಾನಕ್ಕೆ ಬಂದಿದ್ದೇನೆ ಎಂದು ಚಿರಾಯು ತಮ್ಮ ಸಂತಸವನನ್ನ ವ್ಯಕ್ತಪಡಿಸಿದರು.

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ