ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದ SSLC ವಿದ್ಯಾರ್ಥಿನಿ!

ಚಾಮರಾಜನಗರ: SSLC ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದ ಘಟನೆ ಚಾಮರಾಜನಗರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಬೀಬಿ ಹಾಜೀರ ಎಂಬ ವಿದ್ಯಾರ್ಥಿನಿ ಪರೀಕ್ಷಾ ಕೇಂದ್ರದ ಬಳಿ ಅಸ್ವಸ್ಥಗೊಂಡಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಬರುವ ಭಯದಲ್ಲಿ ಈ ಮೊದಲೇ ಮನೆಯ ಬಳಿ ಬಿದ್ದು ಹಣೆಗೆ ಗಾಯ ಮಾಡಿಕೊಂಡು ನಂತರ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಪೋಷಕರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿ, ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದಿದ್ದಾಳೆ. ವಿದ್ಯಾರ್ಥಿನಿಗೆ ಸ್ಥಳದಲ್ಲೇ […]

ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದ SSLC ವಿದ್ಯಾರ್ಥಿನಿ!
Follow us
ಆಯೇಷಾ ಬಾನು
|

Updated on: Jun 25, 2020 | 10:27 AM

ಚಾಮರಾಜನಗರ: SSLC ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದ ಘಟನೆ ಚಾಮರಾಜನಗರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಬೀಬಿ ಹಾಜೀರ ಎಂಬ ವಿದ್ಯಾರ್ಥಿನಿ ಪರೀಕ್ಷಾ ಕೇಂದ್ರದ ಬಳಿ ಅಸ್ವಸ್ಥಗೊಂಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಬರುವ ಭಯದಲ್ಲಿ ಈ ಮೊದಲೇ ಮನೆಯ ಬಳಿ ಬಿದ್ದು ಹಣೆಗೆ ಗಾಯ ಮಾಡಿಕೊಂಡು ನಂತರ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಪೋಷಕರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿ, ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದಿದ್ದಾಳೆ. ವಿದ್ಯಾರ್ಥಿನಿಗೆ ಸ್ಥಳದಲ್ಲೇ ಇದ್ದ ಆರೋಗ್ಯ ಸಹಾಯಕಿಯಿಂದ ಚಿಕಿತ್ಸೆ ಕೊಡಿಸಲಾಗಿದೆ. ಈ ವೇಳೆ ಕೇಂದ್ರಕ್ಕೆ ಬಂದ ಡಿಸಿ ರವಿ, ಎಸ್ಪಿ ಆನಂದ್ ಕುಮಾರ್ ಅಸ್ವಸ್ಥಗೊಂಡ ವಿದ್ಯಾರ್ಥಿನಿಗೆ ಧೈರ್ಯ ತುಂಬಿದ್ದಾರೆ.

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್