AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಪೋದಲ್ಲಿ ನಿಂತಿದ್ದ ಬಸ್​ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

ಬೆಳಗಾವಿ: ಡಿಪೋದಲ್ಲಿ ನಿಂತಿದ್ದ ಬಸ್ ಏಕಾಏಕಿ ಹೊತ್ತಿ ಉರಿದ ಘಟನೆ ನಿಪ್ಪಾಣಿ ಬಸ್ ಡಿಪೋದಲ್ಲಿ ನಡೆದಿದೆ. ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ನೋಡು ನೋಡುತ್ತಿದ್ದಂತೆ ಸಂಪೂರ್ಣ ಬಸ್ ಹೊತ್ತಿ ಉರಿದಿದೆ. ಸುಟ್ಟು ಕರಕಲಾಗಿದೆ. ಸದ್ಯ ರಾತ್ರಿಯಾಗಿದ್ದರಿಂದ ಸಂಚಾರ ಮುಗಿಸಿ ಡಿಪೋದಲ್ಲಿ ಬಸ್ ಖಾಲಿ ನಿಂತಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಬಸ್​ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಭಾರಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಡಿಪೋದಲ್ಲಿ ನಿಂತಿದ್ದ ಬಸ್​ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ
ಆಯೇಷಾ ಬಾನು
|

Updated on: Jun 21, 2020 | 10:15 AM

Share

ಬೆಳಗಾವಿ: ಡಿಪೋದಲ್ಲಿ ನಿಂತಿದ್ದ ಬಸ್ ಏಕಾಏಕಿ ಹೊತ್ತಿ ಉರಿದ ಘಟನೆ ನಿಪ್ಪಾಣಿ ಬಸ್ ಡಿಪೋದಲ್ಲಿ ನಡೆದಿದೆ. ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ನೋಡು ನೋಡುತ್ತಿದ್ದಂತೆ ಸಂಪೂರ್ಣ ಬಸ್ ಹೊತ್ತಿ ಉರಿದಿದೆ. ಸುಟ್ಟು ಕರಕಲಾಗಿದೆ.

ಸದ್ಯ ರಾತ್ರಿಯಾಗಿದ್ದರಿಂದ ಸಂಚಾರ ಮುಗಿಸಿ ಡಿಪೋದಲ್ಲಿ ಬಸ್ ಖಾಲಿ ನಿಂತಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಬಸ್​ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಭಾರಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ