ಡಿಪೋದಲ್ಲಿ ನಿಂತಿದ್ದ ಬಸ್ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ
ಬೆಳಗಾವಿ: ಡಿಪೋದಲ್ಲಿ ನಿಂತಿದ್ದ ಬಸ್ ಏಕಾಏಕಿ ಹೊತ್ತಿ ಉರಿದ ಘಟನೆ ನಿಪ್ಪಾಣಿ ಬಸ್ ಡಿಪೋದಲ್ಲಿ ನಡೆದಿದೆ. ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ನೋಡು ನೋಡುತ್ತಿದ್ದಂತೆ ಸಂಪೂರ್ಣ ಬಸ್ ಹೊತ್ತಿ ಉರಿದಿದೆ. ಸುಟ್ಟು ಕರಕಲಾಗಿದೆ. ಸದ್ಯ ರಾತ್ರಿಯಾಗಿದ್ದರಿಂದ ಸಂಚಾರ ಮುಗಿಸಿ ಡಿಪೋದಲ್ಲಿ ಬಸ್ ಖಾಲಿ ನಿಂತಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಬಸ್ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಭಾರಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ಡಿಪೋದಲ್ಲಿ ನಿಂತಿದ್ದ ಬಸ್ ಏಕಾಏಕಿ ಹೊತ್ತಿ ಉರಿದ ಘಟನೆ ನಿಪ್ಪಾಣಿ ಬಸ್ ಡಿಪೋದಲ್ಲಿ ನಡೆದಿದೆ. ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ನೋಡು ನೋಡುತ್ತಿದ್ದಂತೆ ಸಂಪೂರ್ಣ ಬಸ್ ಹೊತ್ತಿ ಉರಿದಿದೆ. ಸುಟ್ಟು ಕರಕಲಾಗಿದೆ.
ಸದ್ಯ ರಾತ್ರಿಯಾಗಿದ್ದರಿಂದ ಸಂಚಾರ ಮುಗಿಸಿ ಡಿಪೋದಲ್ಲಿ ಬಸ್ ಖಾಲಿ ನಿಂತಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಬಸ್ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಭಾರಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.