AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್‌ಲಾಕ್‌ 3.0 ಸುಗಮಕ್ಕೆ ರಾಜ್ಯ ಸೂತ್ರ, ಸಂಡೇ ಲಾಕ್‌ ಡೌನ್‌ ರದ್ದು

ಬೆಂಗಳೂರು: ಮಹತ್ತರ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಸಂಡೇ ಲಾಕ್‌ ಡೌನ್‌ ಅನ್ನು ರದ್ದು ಪಡಿಸಿದೆ. ಇದೇ ಆಗಷ್ಟ್‌ ಎರಡರಿಂದಲೇ ಲಾಕ್‌ಡೌನ್‌ ತೆರವುಗೊಳಿಸಿದೆ. ಜೊತೆಗೆ ರಾಜ್ಯ ಸರ್ಕಾರದಿಂದ ಅನ್​ಲಾಕ್​ 3ರ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಹೌದು ಇನ್ನು ಮುಂದೆ ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇರೋದಿಲ್ಲ. ಎಲ್ಲಾ ದಿನಗಳು ನಾರ್ಮಲ್‌ ಆಗಿರಲಿವೆ. ಹಾಗೇನೆ ಲಾಕ್‌ ಡೌನ್‌ ತೆರವುಗೊಳಿಸಿದ ನಂತರ ಅನ್‌ಲಾಕ್‌ 3ರ ಮಾರ್ಗಸೂಚಿಯನ್ನು ಪ್ರಕಟಿಸಿದ್ದು ಇಂತಿದೆ. ಆಗಸ್ಟ್ 31ರವರೆಗೆ ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ. ಆಗಸ್ಟ್‌ 5ರಿಂದ ಜಿಮ್, ಯೋಗ ಸೆಂಟರ್ […]

ಅನ್‌ಲಾಕ್‌ 3.0 ಸುಗಮಕ್ಕೆ ರಾಜ್ಯ ಸೂತ್ರ, ಸಂಡೇ ಲಾಕ್‌ ಡೌನ್‌ ರದ್ದು
Guru
|

Updated on: Jul 30, 2020 | 7:53 PM

Share

ಬೆಂಗಳೂರು: ಮಹತ್ತರ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಸಂಡೇ ಲಾಕ್‌ ಡೌನ್‌ ಅನ್ನು ರದ್ದು ಪಡಿಸಿದೆ. ಇದೇ ಆಗಷ್ಟ್‌ ಎರಡರಿಂದಲೇ ಲಾಕ್‌ಡೌನ್‌ ತೆರವುಗೊಳಿಸಿದೆ. ಜೊತೆಗೆ ರಾಜ್ಯ ಸರ್ಕಾರದಿಂದ ಅನ್​ಲಾಕ್​ 3ರ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಹೌದು ಇನ್ನು ಮುಂದೆ ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇರೋದಿಲ್ಲ. ಎಲ್ಲಾ ದಿನಗಳು ನಾರ್ಮಲ್‌ ಆಗಿರಲಿವೆ. ಹಾಗೇನೆ ಲಾಕ್‌ ಡೌನ್‌ ತೆರವುಗೊಳಿಸಿದ ನಂತರ ಅನ್‌ಲಾಕ್‌ 3ರ ಮಾರ್ಗಸೂಚಿಯನ್ನು ಪ್ರಕಟಿಸಿದ್ದು ಇಂತಿದೆ. ಆಗಸ್ಟ್ 31ರವರೆಗೆ ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ. ಆಗಸ್ಟ್‌ 5ರಿಂದ ಜಿಮ್, ಯೋಗ ಸೆಂಟರ್ ಓಪನ್‌ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ.

ಆದ್ರೆ ಈಜುಕೊಳ, ಥಿಯೇಟರ್, ಮೆಟ್ರೋ ಮೇಲಿನ ನಿರ್ಭಂಧ ಮುಂದುವರಿಯಲಿದೆ. ಬಾರ್​ಗಳನ್ನೂ ಕೂಡಾ ಸದ್ಯಕ್ಕೆ ತೆರೆಯುವಂತಿಲ್ಲ ಎಂದು ಸೂಚಿಸಿದೆ. ಜೊತೆಗೆ ಕ್ರೀಡಾ ಚಟುವಟಿಕೆ, ಮನರಂಜನಾ ಪಾರ್ಕ್, ಅಸೆಂಬ್ಲಿ ಹಾಲ್​ಗಳನ್ನು ಕೂಡಾ ತೆರೆಯುವಂತಿಲ್ಲ. ಹಾಗೇನೆ ರಾಜಕೀಯ, ಧಾರ್ಮಿಕ ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಆದ್ರೆ ಸ್ವಾತಂತ್ರ್ಯ ದಿನಾಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ದೈಹಿಕ ಅಂತರ ಕಾಯ್ದುಕೊಂಡು ಮತ್ತು ಮಾಸ್ಕ್ ಧರಿಸಿ ಸ್ವಾತಂತ್ರೋತ್ಸವ ಆಚರಿಸಲು ಅನುಮತಿ ನೀಡಿದೆ. ಹಾಗೇನೆ ಅಂತಾರಾಜ್ಯ, ಅಂತರ್​ ಜಿಲ್ಲಾ ಓಡಾಟಕ್ಕೆ ಕೂಡಾ ಯಾವುದೇ ನಿರ್ಬಂಧ ಇಲ್ಲವೆಂದು ಸ್ಪಷ್ಟಪಡಿಸಿದೆ.

ಜುಲೈ 23 ಟೀ, 24ರಂದು ಸಿಗರೇಟು ಗುಟ್ಕಾ ಮಾರಾಟ ಬಂದ್, 25 ರಂದು ಪ್ರತಿಭಟನೆ
ಜುಲೈ 23 ಟೀ, 24ರಂದು ಸಿಗರೇಟು ಗುಟ್ಕಾ ಮಾರಾಟ ಬಂದ್, 25 ರಂದು ಪ್ರತಿಭಟನೆ
ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್
ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ