ಬೆಂಗಳೂರು: ವೀರಶೈವ, ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ಕೊಟ್ಟಿದೆ. ಹೌದು, ರಾಜ್ಯ ಸರ್ಕಾರ ವೀರಶೈವ, ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಅನುದಾನ ನೀಡಿದೆ.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ. ಜೊತೆಗೆ, ನಿಗಮಕ್ಕೆ 500 ಕೋಟಿ ಅನುದಾನ ನೀಡಿದೆ.