ಕೊರೊನಾ ಸಮರಕ್ಕೆ ರೆಡಿಯಾಗುವಂತೆ ಈ 12 ವೈದ್ಯಕೀಯ ಕಾಲೇಜುಗಳಿಗೆ ಸೂಚನೆ

ಬೆಂಗಳೂರು: ಕೊರೊನಾ ಹರಡುವಿಕೆ ತೀವ್ರವಾಗುತ್ತಿದ್ದಂತೆ, ಅದರ ವಿರುದ್ಧದ ಹೋರಾಟವೂ ಈಗ ತೀವ್ರಗೊಳ್ಳುತ್ತಿದೆ. ದಿನೇ ದಿನೇ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಕಳವಳಗೊಂಡಿರುವ ರಾಜ್ಯ ಸರ್ಕಾರ ಈಗ ತನ್ನ ತಂತ್ರಗಾರಿಕೆಯಲ್ಲಿ ಕೆಲ ಮಟ್ಟಿನ ಬದಲಾವಣೆ ಮಾಡಿಕೊಂಡಿದೆ. ಈ ಸಂಬಂಧ ರಾಜ್ಯದ ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ್‌ ಬೆಂಗಳೂರಿನ ಮೆಡಿಕಲ್‌ ಕಾಲೇಜ್‌ಗಳೊಂದಿಗೆ ಸೋಮವಾರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿ ಸಹಕರಿಸುವಂತೆ ಭಾಗವಹಿಸಿದ್ದ 12 ಮೆಡಿಕಲ್‌ ಕಾಲೇಜ್‌ಗಳಿಗೆ ಸೂಚಿಸಿದ್ದಾರೆ. ಸಭೆಯಲ್ಲಿ ಮಖ್ಯಕಾರ್ಯದರ್ಶಿ ವಿಜಯ ಭಾಸ್ಕರ್‌ ಅವರು ಬೆಂಗಳೂರಿನ […]

ಕೊರೊನಾ ಸಮರಕ್ಕೆ ರೆಡಿಯಾಗುವಂತೆ ಈ 12 ವೈದ್ಯಕೀಯ ಕಾಲೇಜುಗಳಿಗೆ ಸೂಚನೆ
Follow us
Guru
| Updated By: ಸಾಧು ಶ್ರೀನಾಥ್​

Updated on: Jun 23, 2020 | 2:04 PM

ಬೆಂಗಳೂರು: ಕೊರೊನಾ ಹರಡುವಿಕೆ ತೀವ್ರವಾಗುತ್ತಿದ್ದಂತೆ, ಅದರ ವಿರುದ್ಧದ ಹೋರಾಟವೂ ಈಗ ತೀವ್ರಗೊಳ್ಳುತ್ತಿದೆ. ದಿನೇ ದಿನೇ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಕಳವಳಗೊಂಡಿರುವ ರಾಜ್ಯ ಸರ್ಕಾರ ಈಗ ತನ್ನ ತಂತ್ರಗಾರಿಕೆಯಲ್ಲಿ ಕೆಲ ಮಟ್ಟಿನ ಬದಲಾವಣೆ ಮಾಡಿಕೊಂಡಿದೆ.

ಈ ಸಂಬಂಧ ರಾಜ್ಯದ ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ್‌ ಬೆಂಗಳೂರಿನ ಮೆಡಿಕಲ್‌ ಕಾಲೇಜ್‌ಗಳೊಂದಿಗೆ ಸೋಮವಾರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿ ಸಹಕರಿಸುವಂತೆ ಭಾಗವಹಿಸಿದ್ದ 12 ಮೆಡಿಕಲ್‌ ಕಾಲೇಜ್‌ಗಳಿಗೆ ಸೂಚಿಸಿದ್ದಾರೆ.

ಸಭೆಯಲ್ಲಿ ಮಖ್ಯಕಾರ್ಯದರ್ಶಿ ವಿಜಯ ಭಾಸ್ಕರ್‌ ಅವರು ಬೆಂಗಳೂರಿನ 12 ಮೆಡಿಕಲ್ ಕಾಲೇಜುಗಳಿಗೆ ತಮ್ಮ ತಮ್ಮ ಕಾಲೇಜ್‌ಗಳಲ್ಲಿ 200 ಬೆಡ್ ಹಾಗೂ 20 ವೆಂಟಿಲೇಟರ್‌ಗಳನ್ನು ಕೊರೊನಾ ವಿರುದ್ಧದ ಹೋರಾಟಕ್ಕೆ ಮೀಸಲಿಡಬೇಕೆಂದು ಸೂಚಿಸಿದ್ದಾರೆ.

ರಾಮಯ್ಯ ಮೆಡಿಕಲ್ ಕಾಲೇಜ್, ಸಪ್ತಗಿರಿ ಮೆಡಿಕಲ್ ಕಾಲೇಜ್, ವೈದೇಹಿ ಮೆಡಿಕಲ್ ಕಾಲೇಜ್, ರಾಜರಾಜೇಶ್ವರಿ ಮೆಡಿಕಲ್ ಕಾಲೇಜ್, ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜ್ ಸೇರಿದಂತೆ 12 ಮೆಡಿಕಲ್ ಕಾಲೇಜುಗಳಿಗೆ ಈ ಸಂಬಂಧ ತಕ್ಷಣವೇ ರೆಡಿಯಾಗಿರುವಂತೆ ಕೂಡಾ ಮುಖ್ಯ ಕಾರ್ಯದರ್ಶಿಗಳು ಸೂಚಿಸಿದ್ದಾರೆ.

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್