AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಗುಪ್ತದಳದ ಅಧಿಕಾರಿಗೆೇ ವಕ್ಕರಿಸಿದ ಕೊರೊನಾ ಹೆಮ್ಮಾರಿ

ಬೆಂಗಳೂರು: ಕೊರೊನಾ ಹೆಮ್ಮಾರಿ ಬೆಂಗಳೂರಿನಲ್ಲಿ ತನ್ನ ರಣಕೇಕೆಯನ್ನು ಮುಂದುವರಿಸಿದೆ. ಇದುವರೆಗೆ ಗಲ್ಲಿಯಲ್ಲಿ ತನ್ನ ಸುಳಿದಾಟ ನಡೆಸಿದ್ದ ಕೊರೊನಾ ಈಗ ರಾಜ್ಯ ಪೊಲೀಸ್‌ ಕಚೇರಿಗೆ ನುಗ್ಗಿದೆ. ಹೌದು, ಬೆಂಗಳೂರಿನ ನೃಪತುಂಗ ರೋಡ್‌ನಲ್ಲಿರುವ ಪೊಲೀಸ್‌ ಮಹಾ ನಿರ್ದೇಶಕರ ಕಚೇರಿಯ ಸಿಬ್ಬಂದಿ ಮೇಲೆ ಕೊರೊನಾ ಅಟ್ಯಾಕ್‌ ಮಾಡಿದೆ. ಆವರಣದಲ್ಲಿರುವ ಸ್ಟೇಟ್‌ ಇಂಟಲಿಜೆನ್ಸ್‌ ಕಚೇರಿಯ ಸಬ್‌ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ತಗುಲಿದೆ. ಸಬ್‌ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ತಗುಲಿರೋದು ಕನ್‌ಫರ್ಮ್‌ ಆಗುತ್ತಿದ್ದಂತೆಯೇ, ಅಧಿಕಾರಿಗಳು, ಸ್ಟೇಟ್‌ ಇಂಟಲಿಜೆನ್ಸ್‌ ಕಚೇರಿಯನ್ನ ಸ್ಯಾನಿಟೈಸ್‌ ಮಾಡಿ ಸೀಲ್‌ಡೌನ್‌ ಮಾಡಲು […]

ರಾಜ್ಯ ಗುಪ್ತದಳದ ಅಧಿಕಾರಿಗೆೇ ವಕ್ಕರಿಸಿದ ಕೊರೊನಾ ಹೆಮ್ಮಾರಿ
Guru
Guru|

Updated on: Jun 28, 2020 | 2:31 PM

Share

ಬೆಂಗಳೂರು: ಕೊರೊನಾ ಹೆಮ್ಮಾರಿ ಬೆಂಗಳೂರಿನಲ್ಲಿ ತನ್ನ ರಣಕೇಕೆಯನ್ನು ಮುಂದುವರಿಸಿದೆ. ಇದುವರೆಗೆ ಗಲ್ಲಿಯಲ್ಲಿ ತನ್ನ ಸುಳಿದಾಟ ನಡೆಸಿದ್ದ ಕೊರೊನಾ ಈಗ ರಾಜ್ಯ ಪೊಲೀಸ್‌ ಕಚೇರಿಗೆ ನುಗ್ಗಿದೆ.

ಹೌದು, ಬೆಂಗಳೂರಿನ ನೃಪತುಂಗ ರೋಡ್‌ನಲ್ಲಿರುವ ಪೊಲೀಸ್‌ ಮಹಾ ನಿರ್ದೇಶಕರ ಕಚೇರಿಯ ಸಿಬ್ಬಂದಿ ಮೇಲೆ ಕೊರೊನಾ ಅಟ್ಯಾಕ್‌ ಮಾಡಿದೆ. ಆವರಣದಲ್ಲಿರುವ ಸ್ಟೇಟ್‌ ಇಂಟಲಿಜೆನ್ಸ್‌ ಕಚೇರಿಯ ಸಬ್‌ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ತಗುಲಿದೆ.

ಸಬ್‌ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ತಗುಲಿರೋದು ಕನ್‌ಫರ್ಮ್‌ ಆಗುತ್ತಿದ್ದಂತೆಯೇ, ಅಧಿಕಾರಿಗಳು, ಸ್ಟೇಟ್‌ ಇಂಟಲಿಜೆನ್ಸ್‌ ಕಚೇರಿಯನ್ನ ಸ್ಯಾನಿಟೈಸ್‌ ಮಾಡಿ ಸೀಲ್‌ಡೌನ್‌ ಮಾಡಲು ತಯಾರಿ ನಡೆಸಿದ್ದಾರೆ.

Follow Us
Guru
Guru
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ