ಶಾಲೆ ತೆರೆಯುವಂತಿಲ್ಲ: ಆದ್ರೂ ವಿದ್ಯಾರ್ಥಿಗಳಿಗೆ ಬುಲಾವ್, ಅವರಿಂದಲೇ ಶಾಲೆ ಸ್ವಚ್ಛತೆ
ಕೊಪ್ಪಳ: ಸರ್ಕಾರಿ ಉರ್ದು ಶಾಲೆಯಲ್ಲಿ ಶಿಕ್ಷಕರ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ವಿದ್ಯಾರ್ಥಿಗಳೇ ಶಾಲೆಯನ್ನು ಸ್ವಚ್ಛಗೊಳಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ವಿದ್ಯಾಗಮ ಯೋಜನೆಯಡಿ ಮಕ್ಕಳು ಶಾಲೆಗೆ ಬರುವಂತಿಲ್ಲ. ಆದ್ರೂ ಬ್ಯಾಗ್ ಸಮೇತ ವಿದ್ಯಾರ್ಥಿಗಳು ಶಾಲೆಗೆ ಬಂದಿದ್ದಾರೆ. ಜೊತೆಗೆ ಇಲ್ಲಿನ ಶಿಕ್ಷಕರು, ವಿದ್ಯಾರ್ಥಿಗಳಿಂದಲೇ ಶಾಲೆಯ ಕಸ ಗುಡಿಸಿ ಸ್ವಚ್ಛಗೊಳಿಸುವ ಕಾರ್ಯ ಮಾಡಿಸಿದ್ದಾರೆ. ಕೊಪ್ಪಳದ ಸರಕಾರಿ ಉರ್ದು ಶಾಲೆಯಲ್ಲಿ ಇಂತಹದೊಂದು ಶಿಕ್ಷಕರ ಬೇಜಾವ್ದಾರಿತನ ಕಂಡು ಬಂದಿದೆ. ಇದಕ್ಕೆ ಅಲ್ಲಿನ ಗ್ರಾಮಸ್ಥರು ಶಿಕ್ಷಕರ ವಿರುದ್ಧ ಗರಂ ಆಗಿದ್ದಾರೆ.

ಕೊಪ್ಪಳ: ಸರ್ಕಾರಿ ಉರ್ದು ಶಾಲೆಯಲ್ಲಿ ಶಿಕ್ಷಕರ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ವಿದ್ಯಾರ್ಥಿಗಳೇ ಶಾಲೆಯನ್ನು ಸ್ವಚ್ಛಗೊಳಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ವಿದ್ಯಾಗಮ ಯೋಜನೆಯಡಿ ಮಕ್ಕಳು ಶಾಲೆಗೆ ಬರುವಂತಿಲ್ಲ. ಆದ್ರೂ ಬ್ಯಾಗ್ ಸಮೇತ ವಿದ್ಯಾರ್ಥಿಗಳು ಶಾಲೆಗೆ ಬಂದಿದ್ದಾರೆ. ಜೊತೆಗೆ ಇಲ್ಲಿನ ಶಿಕ್ಷಕರು, ವಿದ್ಯಾರ್ಥಿಗಳಿಂದಲೇ ಶಾಲೆಯ ಕಸ ಗುಡಿಸಿ ಸ್ವಚ್ಛಗೊಳಿಸುವ ಕಾರ್ಯ ಮಾಡಿಸಿದ್ದಾರೆ.
ಕೊಪ್ಪಳದ ಸರಕಾರಿ ಉರ್ದು ಶಾಲೆಯಲ್ಲಿ ಇಂತಹದೊಂದು ಶಿಕ್ಷಕರ ಬೇಜಾವ್ದಾರಿತನ ಕಂಡು ಬಂದಿದೆ. ಇದಕ್ಕೆ ಅಲ್ಲಿನ ಗ್ರಾಮಸ್ಥರು ಶಿಕ್ಷಕರ ವಿರುದ್ಧ ಗರಂ ಆಗಿದ್ದಾರೆ.