AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Unwanted Thoughts: ಬೇಡದ ಯೋಚನೆಗಳಿಂದ ಹೊರಬರುವುದು ಹೇಗೆ?

ಯೋಚನೆಯೆಂದರೆ ಹಾಗೆ ಪದೇ ಪದೇ ಒಂದೇ ವಿಷಯವು ನಿಮ್ಮನ್ನು ಕಾಡುತ್ತಿರುತ್ತದೆ. ಆದರೆ ಇಂತಹ ಬೇಡದ ಯೋಚನೆಗಳಿಂದ ಹೊರಬರದೇ ಇದ್ದರೆ ಮುಂದೊಂದು ದಿನ ಖಿನ್ನತೆಗೆ ಒಳಗಾಗಬೇಕಾಗುತ್ತದೆ.

Unwanted Thoughts: ಬೇಡದ ಯೋಚನೆಗಳಿಂದ ಹೊರಬರುವುದು ಹೇಗೆ?
Emotions
TV9 Web
| Updated By: ನಯನಾ ರಾಜೀವ್|

Updated on: Jul 18, 2022 | 8:30 AM

Share

ಯೋಚನೆಯೆಂದರೆ ಹಾಗೆ ಪದೇ ಪದೇ ಒಂದೇ ವಿಷಯವು ನಿಮ್ಮನ್ನು ಕಾಡುತ್ತಿರುತ್ತದೆ. ಆದರೆ ಇಂತಹ ಬೇಡದ ಯೋಚನೆಗಳಿಂದ ಹೊರಬರದೇ ಇದ್ದರೆ ಮುಂದೊಂದು ದಿನ ಖಿನ್ನತೆಗೆ ಒಳಗಾಗಬೇಕಾಗುತ್ತದೆ. ಕೆಲವರಿಗೆ ಆ ವಿಷಯವನ್ನು ಬಿಟ್ಟು ಬೇರೆ ವಿಷಯವನ್ನು ಆಲೋಚನೆ ಮಾಡುವ ಶಕ್ತಿಯೇ ಇರುವುದಿಲ್ಲ, ಇನ್ನೂ ಕೆಲವರು ಜನರು ಒಂದು ವಿಷಯದ ಜಾಗದಲ್ಲಿ ಮತ್ತೊಂದು ವಿಷಯವನ್ನು ರಿಪ್ಲೇಸ್ ಮಾಡುವ ಮೂಲಕ ಬೇಡದ ಯೋಚನೆಗಳನ್ನು ದೂರ ಮಾಡುತ್ತಾರೆ.

ಈ ಆಲೋಚನೆಗಳು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಆಳವಾದ ಪರಿಣಾಮ ಬೀರುತ್ತವೆ. ಸಂಶೋಧನೆಯ ಪ್ರಕಾರ, ಒಬ್ಬ ವ್ಯಕ್ತಿಯು ಏನನ್ನಾದರೂ ದೀರ್ಘಕಾಲ ಯೋಚಿಸಿದರೆ, ಅದು ಅವನ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಅತಿಯಾಗಿ ಆಲೋಚನೆ ಮಾಡಿದಾಗ ಮೆದುಳು ಒಂದು ರೀತಿಯ ಬಲೆ ಸೃಷ್ಟಿಯಾಗಲು ಪ್ರಾರಂಭವಾಗುತ್ತದೆ.

ಇದರಿಂದ ನಿಮ್ಮ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳು ಬರಲು ಪ್ರಾರಂಭಿಸುತ್ತವೆ. ಇದು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಲು ಶುರುವಾಗುತ್ತದೆ.

ಆಲೋಚನೆಗಳು ಎನ್ನುವುದು ಒಂದು ಚಕ್ರದಂತೆ ತಿರುಗುತ್ತಾ ಇರುತ್ತದೆ. ಇದರಲ್ಲಿ ಮೊದಲಿಗೆ ನಕಾರಾತ್ಮಕ ಆಲೋಚನೆಗಳು, ಇದರ ಬಳಿಕ ಧನಾತ್ಮಕ ಆಲೋಚನೆಗಳು, ಹಿಂದಿನ ಆಲೋಚನೆಗಳು ಮತ್ತು ಭವಿಷ್ಯದ ಆಲೋಚನೆಗಳು, ಸಂತಸದ ಆಲೋಚನೆಗಳು, ಚಿಂತೆಯ ಆಲೋಚನೆಗಳು ಮತ್ತು ಹೀಗೆ ತಿರುಗುತ್ತಾ ಇರುತ್ತದೆ.

ಇಷ್ಟವಾದ ವಿಷಯಗಳ ಬಗ್ಗೆ ಹೆಚ್ಚು ಗಮನಕೊಡಿ ಬೇಡದ ವಿಷಯಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ನಿಮಗೆ ಇಷ್ಟವಾದ ವಿಷಯಗಳ ಬಗ್ಗೆ ಹೆಚ್ಚು ಗಮನಕೊಡಿ.

ನಕಾರಾತ್ಮಕ ಯೋಚನೆಗಳಿಂದ ದೂರವಾಗಬಹುದೇ? ತುಂಬಾ ಸಮಸ್ಯೆ ಉಂಟು ಮಾಡುವ ಅಥವಾ ಬೇಡದೆ ಇರುವಂತಹ ಕೆಲವೊಂದು ಆಲೋಚನೆಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದರಿಂದ ನೀವು ತುಂಬಾ ಶಾಂತಿ ಹಾಗೂ ಸಂತೋಷವನ್ನು ಗಳಿಸಬಹುದು.

ಭವಿಷ್ಯವನ್ನು ಊಹಿಸಲು ಸಾಧ್ಯವಿಲ್ಲ ಜೀವನವೆಂಬುದು ಸುರಕ್ಷಿತವಲ್ಲ ಹಾಗೆಯೇ ಭವಿಷ್ಯವು ಹೀಗೆಯೇ ಆಗುತ್ತದೆ ಎಂಬುದನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ.

ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಿರಿ ನೀವು ನಿಮ್ಮ ಪ್ರೀತಿಪಾತ್ರರೊಂದಿಗೆ ಸಮಯ ಕಳೆದಾಗ ನಿಮ್ಮ ಮನಸ್ಸಿನಲ್ಲಿರುವ ಬೇಡದ ಯೋಚನೆಗಳನ್ನು ದೂರ ಮಾಡಲು ಸಾಧ್ಯವಾಗುತ್ತದೆ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ