ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್​ ಹೀಗ್ಯಾಕಂದ್ರು?

ತುಮಕೂರು: ನಟ ಚೇತನ್ ಟ್ವಿಟ್ ಬಗ್ಗೆ ಪ್ರತಿಕ್ರಿಯಿಸಿರೋ ನಟ ಕಿಚ್ಚ ಸುದೀಪ್​ ಬಹುಶಃ ಅವರು (ಚೇತನ್) ಪ್ರಧಾನಿ ಮೋದಿ ಬಗ್ಗೆ ಮಾತಾಡಿರಬೇಕು ಎಂದು ಲೇವಡಿ ಮಾಡಿದ್ದಾರೆ. ರಮ್ಮಿ ಆಡೋರು, ಗುಟ್ಕಾ ತಿನ್ನೋರ ಬಗ್ಗೆ ಯಾರೂ ಹೇಳಲ್ಲ ಎಂದು ಟ್ವಿಟ್ ಮಾಡಿದ್ದ ನಟ ಚೇತನ್ ಅವರ ಮಾತಿಗೆ ಸುದೀಪ್​ ಹೀಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’ ನಾಳೆ‌ ನನ್ನ‌ ಹುಟ್ಟುಹಬ್ಬ ಇರೋ ಪ್ರಯುಕ್ತ ಮಠಕ್ಕೆ ಬಂದಿದ್ದೇನೆ. ನನ್ನ ಕೈಯಲ್ಲಿ ಆದ […]

ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್​ ಹೀಗ್ಯಾಕಂದ್ರು?
Follow us
KUSHAL V
|

Updated on:Sep 01, 2020 | 2:55 PM

ತುಮಕೂರು: ನಟ ಚೇತನ್ ಟ್ವಿಟ್ ಬಗ್ಗೆ ಪ್ರತಿಕ್ರಿಯಿಸಿರೋ ನಟ ಕಿಚ್ಚ ಸುದೀಪ್​ ಬಹುಶಃ ಅವರು (ಚೇತನ್) ಪ್ರಧಾನಿ ಮೋದಿ ಬಗ್ಗೆ ಮಾತಾಡಿರಬೇಕು ಎಂದು ಲೇವಡಿ ಮಾಡಿದ್ದಾರೆ.

ರಮ್ಮಿ ಆಡೋರು, ಗುಟ್ಕಾ ತಿನ್ನೋರ ಬಗ್ಗೆ ಯಾರೂ ಹೇಳಲ್ಲ ಎಂದು ಟ್ವಿಟ್ ಮಾಡಿದ್ದ ನಟ ಚೇತನ್ ಅವರ ಮಾತಿಗೆ ಸುದೀಪ್​ ಹೀಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’

ನಾಳೆ‌ ನನ್ನ‌ ಹುಟ್ಟುಹಬ್ಬ ಇರೋ ಪ್ರಯುಕ್ತ ಮಠಕ್ಕೆ ಬಂದಿದ್ದೇನೆ. ನನ್ನ ಕೈಯಲ್ಲಿ ಆದ ಕೊಡುಗೆ ನೀಡಬೇಕು ಅನ್ನೋ ಆಸೆಯಿಂದ ಮಠಕ್ಕೆ ಬಂದಿದ್ದೇನೆ. ಈ ಬಾರಿ ಸರಳವಗಾಗಿ ನನ್ನ ಹುಟ್ಟುಹಬ್ಬ ಆಚರಿಸಲು ನಿರ್ಧರಿಸಿದ್ದೇನೆ. ಅಭಿಮಾನಿಗಳು ಯಾರೂ ಮನೆ ಬಳಿ ಬರೋದು ಬೇಡ. ಅಲ್ಲಿ ಸೇರಿದ್ರೇ ಎಲ್ರೂ ಹತ್ತಿರನೇ ನಿಲ್ಲುತ್ತಾರೆ. ವಾಪಸ್ ಮನೆಗಳಿಗೆ ಸುರಕ್ಷಿತವಾಗಿ ಹೋಗ್ತಾರೆ ಅನ್ನೋ ನಂಬಿಕೇನು ನನಗಿಲ್ಲಾ ಎಂದು ತಮ್ಮ ಹುಟ್ಟುಹಬ್ಬದ ಬಗ್ಗೆ ಸುದೀಪ್​ ಹೇಳಿದ್ದಾರೆ.

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಮಾಫಿಯಾ ನಂಟು ವಿಚಾರವಾಗಿ ಮಾತನಾಡಿದ ಸುದೀಪ್​ ಅದರ ಕುರಿತಾಗಿ ನಾನು ಮಠದಲ್ಲಿ ಮಾತಾಡೋದಿಲ್ಲ. ಇಂದ್ರಜಿತ್ ನನಗೆ ತುಂಬಾ ವರ್ಷದ ಪರಿಚಯ. ಸಿನಿಮಾ ರಂಗಕ್ಕೆ ಬರೋ ಮೊದಲಿನಿಂದಲೂ ಒಟ್ಟಿಗೆದ್ದೇವೆ. ಅವರೊಟ್ಟಿಗೆ ಕಾಣಿಸಿಕೊಂಡ ಮಾತ್ರಕ್ಕೇ ಏನು ಆಗಿಲ್ಲ. ಅವರ ಒಳ್ಳೆ ಕೆಲ್ಸ, ಕೆಟ್ಟ ಕೆಲ್ಸ ಎಲ್ಲದ್ರಲ್ಲೂ ನಾನು ಭಾಗಿ ಆಗಿದ್ದೀನಿ ಅಂತಾನಾ ಎಂದು ಸುದೀಪ್​ ಪ್ರತಿಕ್ರಿಯಿಸಿದ್ದಾರೆ.

Published On - 2:40 pm, Tue, 1 September 20

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್