ಕೊರೊನಾ ಗೆದ್ದ ಮಂಡ್ಯ ಸಂಸದೆ ಸುಮಲತಾ

ಕೊರೊನಾ ಗೆದ್ದ ಮಂಡ್ಯ ಸಂಸದೆ ಸುಮಲತಾ

ಮಂಡ್ಯ: ಸೋಂಕಿಗೆ ತುತ್ತಾಗಿದ್ದ ಪಕ್ಷೇತರ ಸಂಸದೆ ಸುಮಲತಾ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 3 ವಾರಗಳ ಹಿಂದೆ ಸುಮಲತಾಗೆ ಕೊರೊನಾ ಧೃಡಪಟ್ಟಿತ್ತು. ಹೀಗಾಗಿ, 21 ದಿನಗಳ ಕಡ್ಡಾಯ ಕ್ವಾರಂಟೈನ್​ಗೆ ಒಳಗಾಗಿದ್ದರು. ಇಂದು ಮತ್ತೊಮ್ಮೆ ಪರೀಕ್ಷೆ ನಡೆಸಿದ ಸಂಸದೆಗೆ ನೆಗೆಟಿವ್ ವರದಿಯಾಗಿದೆ. ಆದರೆ, ವೈದ್ಯರು 4 ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈ ವಿಚಾರವನ್ನು ಸುಮಲತಾ ಖುದ್ದು ತಮ್ಮ ಸೋಷಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ […]

KUSHAL V

| Edited By:

Jul 23, 2020 | 3:28 PM

ಮಂಡ್ಯ: ಸೋಂಕಿಗೆ ತುತ್ತಾಗಿದ್ದ ಪಕ್ಷೇತರ ಸಂಸದೆ ಸುಮಲತಾ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 3 ವಾರಗಳ ಹಿಂದೆ ಸುಮಲತಾಗೆ ಕೊರೊನಾ ಧೃಡಪಟ್ಟಿತ್ತು. ಹೀಗಾಗಿ, 21 ದಿನಗಳ ಕಡ್ಡಾಯ ಕ್ವಾರಂಟೈನ್​ಗೆ ಒಳಗಾಗಿದ್ದರು.

ಇಂದು ಮತ್ತೊಮ್ಮೆ ಪರೀಕ್ಷೆ ನಡೆಸಿದ ಸಂಸದೆಗೆ ನೆಗೆಟಿವ್ ವರದಿಯಾಗಿದೆ. ಆದರೆ, ವೈದ್ಯರು 4 ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈ ವಿಚಾರವನ್ನು ಸುಮಲತಾ ಖುದ್ದು ತಮ್ಮ ಸೋಷಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Follow us on

Related Stories

Most Read Stories

Click on your DTH Provider to Add TV9 Kannada