AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಕೊರೊನಾ ಸೋಂಕಿತೆಗೆ ಯಶಸ್ವಿ ಸಿಸೇರಿಯನ್ ಹೆರಿಗೆ!

ಉಡುಪಿ: ಜಿಲ್ಲೆಯ ಟಿಎಂಎ ಪೈ ಆಸ್ಪತ್ರೆಯಲ್ಲಿ 22 ವರ್ಷದ ಕೊರೊನಾ ಸೋಂಕಿತ ಗರ್ಭಿಣಿಯೊಬ್ಗರಿಗೆ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ! ಸಿಸೇರಿಯನ್ ಆಪರೇಷನ್​ ಮೂಲಕ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಬಾಣಂತಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು ಮಹಿಳೆ ಕೊರೊನಾದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರಾದ ಡಾ. ಶಶಿಕಿರಣ್ ತಿಳಿಸಿದ್ದಾರೆ. ಆಸ್ಪತ್ರೆಯ ಕೋವಿಡ್​ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಇತ್ತೀಚೆಗೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಹಿಂದಿರುಗಿದ್ದವರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ.

ಉಡುಪಿಯಲ್ಲಿ ಕೊರೊನಾ ಸೋಂಕಿತೆಗೆ ಯಶಸ್ವಿ ಸಿಸೇರಿಯನ್ ಹೆರಿಗೆ!
KUSHAL V
| Updated By: ಆಯೇಷಾ ಬಾನು|

Updated on:Jun 18, 2020 | 2:43 PM

Share

ಉಡುಪಿ: ಜಿಲ್ಲೆಯ ಟಿಎಂಎ ಪೈ ಆಸ್ಪತ್ರೆಯಲ್ಲಿ 22 ವರ್ಷದ ಕೊರೊನಾ ಸೋಂಕಿತ ಗರ್ಭಿಣಿಯೊಬ್ಗರಿಗೆ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ! ಸಿಸೇರಿಯನ್ ಆಪರೇಷನ್​ ಮೂಲಕ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.

ಬಾಣಂತಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು ಮಹಿಳೆ ಕೊರೊನಾದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರಾದ ಡಾ. ಶಶಿಕಿರಣ್ ತಿಳಿಸಿದ್ದಾರೆ. ಆಸ್ಪತ್ರೆಯ ಕೋವಿಡ್​ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಇತ್ತೀಚೆಗೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಹಿಂದಿರುಗಿದ್ದವರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ.

Published On - 5:49 pm, Wed, 17 June 20

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ