ಉಡುಪಿಯಲ್ಲಿ ಕೊರೊನಾ ಸೋಂಕಿತೆಗೆ ಯಶಸ್ವಿ ಸಿಸೇರಿಯನ್ ಹೆರಿಗೆ!
ಉಡುಪಿ: ಜಿಲ್ಲೆಯ ಟಿಎಂಎ ಪೈ ಆಸ್ಪತ್ರೆಯಲ್ಲಿ 22 ವರ್ಷದ ಕೊರೊನಾ ಸೋಂಕಿತ ಗರ್ಭಿಣಿಯೊಬ್ಗರಿಗೆ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ! ಸಿಸೇರಿಯನ್ ಆಪರೇಷನ್ ಮೂಲಕ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಬಾಣಂತಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು ಮಹಿಳೆ ಕೊರೊನಾದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರಾದ ಡಾ. ಶಶಿಕಿರಣ್ ತಿಳಿಸಿದ್ದಾರೆ. ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಇತ್ತೀಚೆಗೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಹಿಂದಿರುಗಿದ್ದವರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ.
Follow us on
ಉಡುಪಿ: ಜಿಲ್ಲೆಯ ಟಿಎಂಎ ಪೈ ಆಸ್ಪತ್ರೆಯಲ್ಲಿ 22 ವರ್ಷದ ಕೊರೊನಾ ಸೋಂಕಿತ ಗರ್ಭಿಣಿಯೊಬ್ಗರಿಗೆ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ! ಸಿಸೇರಿಯನ್ ಆಪರೇಷನ್ ಮೂಲಕ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.
ಬಾಣಂತಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು ಮಹಿಳೆ ಕೊರೊನಾದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರಾದ ಡಾ. ಶಶಿಕಿರಣ್ ತಿಳಿಸಿದ್ದಾರೆ. ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಇತ್ತೀಚೆಗೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಹಿಂದಿರುಗಿದ್ದವರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ.