ಆನ್​ಲೈನ್ ಕ್ಲಾಸ್ ನಡೆಸುತ್ತಿದ್ದ ಶಾಲಾ ಶಿಕ್ಷಕಿಗೂ ಬಂತು ಕೊರೊನಾ!

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ತನ್ನ ಕಬಂಧ ಬಾಹುವನ್ನು ಚಾಚುತ್ತಲೇ ಇದೆ. ಇದೀಗ ಕೊರೊನ ಸೋಂಕು ಮುಕ್ತ ದಾಸರಹಳ್ಳಿಗೂ ವಕ್ಕರಿಸಿದೆ. ಟಿ.ದಾಸರಹಳ್ಳಿಯ ಹಾವನೂರು ಬಡಾವಣೆಯ 47 ವರ್ಷದ ಶಿಕ್ಷಕಿಗೆ ಕೊರೊನಾ ಪಾಸಿಟಿವ್ ಬಂದಿದೆ. ಗರ್ಭಕೋಶ ಸಂಬಂಧಿತ ಕಾಯಿಲೆಯಿಂದ ಶಿಕ್ಷಕಿ ಬಳಲುತ್ತಿದ್ದಾರೆ. ಶಸ್ತ್ರಚಿಕಿತ್ಸೆಗೂ ಮೊದಲು ಕೊರೊನಾ ಪರೀಕ್ಷೆಗೆ ವೈದ್ಯರು ಒಳಪಡಿಸಿದ್ದರು. ಕೊರೊನಾ ಪರೀಕ್ಷೆ ವೇಳೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಬಿಬಿಎಂಪಿ ಜಂಟಿ ಆಯುಕ್ತ ನರಸಿಂಹಮೂರ್ತಿ ತಿಳಿಸಿದ್ದಾರೆ. ಹಾಗಾಗಿ ಹಾವನೂರು ಬಡಾವಣೆ ಸಂಪೂರ್ಣ ಸೀಲ್‌ಡೌನ್‌ ಮಾಡಲು […]

ಆನ್​ಲೈನ್ ಕ್ಲಾಸ್ ನಡೆಸುತ್ತಿದ್ದ ಶಾಲಾ ಶಿಕ್ಷಕಿಗೂ ಬಂತು ಕೊರೊನಾ!
Follow us
ಸಾಧು ಶ್ರೀನಾಥ್​
| Updated By:

Updated on: Jun 06, 2020 | 10:22 AM

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ತನ್ನ ಕಬಂಧ ಬಾಹುವನ್ನು ಚಾಚುತ್ತಲೇ ಇದೆ. ಇದೀಗ ಕೊರೊನ ಸೋಂಕು ಮುಕ್ತ ದಾಸರಹಳ್ಳಿಗೂ ವಕ್ಕರಿಸಿದೆ. ಟಿ.ದಾಸರಹಳ್ಳಿಯ ಹಾವನೂರು ಬಡಾವಣೆಯ 47 ವರ್ಷದ ಶಿಕ್ಷಕಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಗರ್ಭಕೋಶ ಸಂಬಂಧಿತ ಕಾಯಿಲೆಯಿಂದ ಶಿಕ್ಷಕಿ ಬಳಲುತ್ತಿದ್ದಾರೆ. ಶಸ್ತ್ರಚಿಕಿತ್ಸೆಗೂ ಮೊದಲು ಕೊರೊನಾ ಪರೀಕ್ಷೆಗೆ ವೈದ್ಯರು ಒಳಪಡಿಸಿದ್ದರು. ಕೊರೊನಾ ಪರೀಕ್ಷೆ ವೇಳೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಬಿಬಿಎಂಪಿ ಜಂಟಿ ಆಯುಕ್ತ ನರಸಿಂಹಮೂರ್ತಿ ತಿಳಿಸಿದ್ದಾರೆ.

ಹಾಗಾಗಿ ಹಾವನೂರು ಬಡಾವಣೆ ಸಂಪೂರ್ಣ ಸೀಲ್‌ಡೌನ್‌ ಮಾಡಲು ಬಿಬಿಎಂಪಿ ಸಿದ್ಧತೆ ನಡೆಸಿಕೊಂಡಿದೆ. ಸೋಂಕಿತ ಶಿಕ್ಷಕಿ ಕಾರ್ಯನಿರ್ವಹಿಸುವ ಖಾಸಗಿ ಶಾಲೆಯಲ್ಲೀಗ ಆತಂಕ ಶುರುವಾಗಿದೆ. ಶಿಕ್ಷಕಿ ದಿನನಿತ್ಯ ಆನ್​ಲೈನ್​ ಕ್ಲಾಸ್ ಮಾಡುತ್ತಿದ್ದರು. ಸದ್ಯ ಸೋಂಕಿತ ಶಿಕ್ಷಕಿಗೆ ಬೆಂಗಳೂರಿನ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್