AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡದ ಅಧಿಕಾರಿಗಳಿಗೆ ತಹಶೀಲ್ದಾರ್ ತರಾಟೆ

ದೇವನಹಳ್ಳಿ: ಕೊರೊನಾ ಸೋಂಕಿತನನ್ನು ಶಿಫ್ಟ್‌ ಮಾಡದೆ ನಿರ್ಲಕ್ಷ್ಯವಹಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿನಲ್ಲಿ ನಡೆದಿದೆ. ವ್ಯಕ್ತಿಗೆ ಕೊರೊನಾ ದೃಢಪಟ್ಟರೂ ಆರೋಗ್ಯ ಅಧಿಕಾರಿಗಳು ಆತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೇ 24 ಗಂಟೆಗಳ ಕಾಲ ಮನೆಯಲ್ಲೇ ಇರಿಸಿದ್ದಾರೆ. ಸೋಂಕಿತನನ್ನ ಶಿಫ್ಟ್ ಮಾಡದಿದ್ದಕ್ಕೆ ತಹಶೀಲ್ದಾರ್ ರಘುಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದು ಸೋಂಕಿತನ ಮನೆ ಬಳಿಯೇ ಸ್ಥಳೀಯ ಪಿಡಿಒ ಮತ್ತು ವೈದ್ಯಾಧಿಕಾರಿಗಳಿಗೆ ಕರೆಸಿ ಸ್ಥಳೀಯರ ಮುಂದೆಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಯಾಕೆ ಸೋಂಕಿತನನ್ನ ಶಿಫ್ಟ್ ಮಾಡಿಲ್ಲ. ತಕ್ಷಣ ಆತನನ್ನು ಆಸ್ವತ್ರೆಗೆ ಶಿಫ್ಟ್ ಮಾಡುವಂತೆ ಸೂಚನೆ […]

ಸೋಂಕಿತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡದ ಅಧಿಕಾರಿಗಳಿಗೆ ತಹಶೀಲ್ದಾರ್ ತರಾಟೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 14, 2020 | 2:12 PM

Share

ದೇವನಹಳ್ಳಿ: ಕೊರೊನಾ ಸೋಂಕಿತನನ್ನು ಶಿಫ್ಟ್‌ ಮಾಡದೆ ನಿರ್ಲಕ್ಷ್ಯವಹಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿನಲ್ಲಿ ನಡೆದಿದೆ.

ವ್ಯಕ್ತಿಗೆ ಕೊರೊನಾ ದೃಢಪಟ್ಟರೂ ಆರೋಗ್ಯ ಅಧಿಕಾರಿಗಳು ಆತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೇ 24 ಗಂಟೆಗಳ ಕಾಲ ಮನೆಯಲ್ಲೇ ಇರಿಸಿದ್ದಾರೆ. ಸೋಂಕಿತನನ್ನ ಶಿಫ್ಟ್ ಮಾಡದಿದ್ದಕ್ಕೆ ತಹಶೀಲ್ದಾರ್ ರಘುಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದು

ಸೋಂಕಿತನ ಮನೆ ಬಳಿಯೇ ಸ್ಥಳೀಯ ಪಿಡಿಒ ಮತ್ತು ವೈದ್ಯಾಧಿಕಾರಿಗಳಿಗೆ ಕರೆಸಿ ಸ್ಥಳೀಯರ ಮುಂದೆಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಯಾಕೆ ಸೋಂಕಿತನನ್ನ ಶಿಫ್ಟ್ ಮಾಡಿಲ್ಲ. ತಕ್ಷಣ ಆತನನ್ನು ಆಸ್ವತ್ರೆಗೆ ಶಿಫ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ.

Published On - 1:33 pm, Tue, 14 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!