AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಪಾದಿತರು ಅಲ್ಲದೆ ಇದ್ದಾಗ ಫೋಟೋ ತೆಗೆಸಿಕೊಂಡಿದ್ದು, ಪ್ರಚಾರ ಮಾಡಿದ್ದು ತಪ್ಪಲ್ಲ’

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಾಗಿಣಿ ಚುನಾವಣೆ ಸಮಯದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಪ್ರಚಾರ ಮಾಡಿದ್ದರು. ರಾಗಿಣಿ ಜತೆ ಪಕ್ಷದ ನಾಯಕರ ಫೋಟೋ, ಪ್ರಚಾರ ವಿಚಾರ ಕುರಿತು ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಫೋಟೋ ತೆಗೆಸಿಕೊಳ್ಳೋದು, ಪ್ರಚಾರ ಮಾಡೋದು ತಪ್ಪಲ್ಲ. ಪ್ರಚಾರದ ವೇಳೆ ನಮಗ್ಯಾರಿಗೂ ಅವ್ರು ಅಪರಾಧಿ ಸ್ಥಾನದಲ್ಲಿದ್ದರು, ಆಪಾದಿತರು ಆಗಿದ್ದರು ಎಂದು ಗೊತ್ತಿರಲ್ಲ. ಆಪಾದಿತರು ಆಗದೇ ಇದ್ದಾಗ ಫೋಟೋ ತೆಗೆಸಿಕೊಂಡಿದ್ದು ಪ್ರಚಾರ ಮಾಡಿದ್ದು ತಪ್ಪಲ್ಲ. ಆದ್ರೆ […]

‘ಆಪಾದಿತರು ಅಲ್ಲದೆ ಇದ್ದಾಗ ಫೋಟೋ ತೆಗೆಸಿಕೊಂಡಿದ್ದು, ಪ್ರಚಾರ ಮಾಡಿದ್ದು ತಪ್ಪಲ್ಲ’
ಆಯೇಷಾ ಬಾನು
| Edited By: |

Updated on:Sep 09, 2020 | 4:34 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಾಗಿಣಿ ಚುನಾವಣೆ ಸಮಯದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಪ್ರಚಾರ ಮಾಡಿದ್ದರು. ರಾಗಿಣಿ ಜತೆ ಪಕ್ಷದ ನಾಯಕರ ಫೋಟೋ, ಪ್ರಚಾರ ವಿಚಾರ ಕುರಿತು ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಫೋಟೋ ತೆಗೆಸಿಕೊಳ್ಳೋದು, ಪ್ರಚಾರ ಮಾಡೋದು ತಪ್ಪಲ್ಲ. ಪ್ರಚಾರದ ವೇಳೆ ನಮಗ್ಯಾರಿಗೂ ಅವ್ರು ಅಪರಾಧಿ ಸ್ಥಾನದಲ್ಲಿದ್ದರು, ಆಪಾದಿತರು ಆಗಿದ್ದರು ಎಂದು ಗೊತ್ತಿರಲ್ಲ. ಆಪಾದಿತರು ಆಗದೇ ಇದ್ದಾಗ ಫೋಟೋ ತೆಗೆಸಿಕೊಂಡಿದ್ದು ಪ್ರಚಾರ ಮಾಡಿದ್ದು ತಪ್ಪಲ್ಲ. ಆದ್ರೆ ಅಪರಾಧಿಗಳ ಜತೆ ಗುರುತಿಸಿಕೊಳ್ಳೋದು ಮಹಾಘಾತುಕ ಕೆಲಸ. ಅಪರಾಧಿಗಳ ಜೊತೆ ಗುರುತಿಸಿಕೊಳ್ಳೋ ಜನರ ನಡೆಯನ್ನು ನಾನು ವಿರೋಧ ಮಾಡ್ತೀನಿ.

ನಮ್ಮ ಸರ್ಕಾರ ಅಂತರ ಕಾಯ್ದುಕೊಂಡಿದೆ. ಪ್ರಕರಣದ ಬಗ್ಗೆ ಗಂಭೀರ ತನಿಖೆ ಮಾಡ್ತಿದೆ. ಹೀಗಾಗಿ ಹೊಸ ಹೊಸ ಆಯಾಮ ತೆರೆದುಕೊಳ್ತಿದೆ. ಒಂದು ವೇಳೆ ನಾವು ರಾಜೀ ಮಾಡಿಕೊಂಡಿದ್ರೆ ಪ್ರಕರಣ ಬೆಳಕಿಗೆ ಬರುತ್ತಿರಲಿಲ್ಲ. ನಮ್ಮ ಸರ್ಕಾರದ ನಿಲುವು ಸ್ಪಷ್ಟ. ಡ್ರಗ್ಸ್ ಮಾಫಿಯಾ ಬೇರು ಸಮೇತ ಕಿತ್ತು ಹಾಕಬೇಕು, ಎಷ್ಟೇ ಬಲಾಢ್ಯರು ಇದ್ದರೂ ನಾವು ಯಾರನ್ನೂ ಬಿಡುವುದಿಲ್ಲ ಎಂದಿದ್ದಾರೆ.

Published On - 4:07 pm, Wed, 9 September 20

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ