ಚಲಿಸುತ್ತಿದ್ದ ಬೈಕ್​ನಿಂದ ಬಿದ್ದು ಸ್ಥಳದಲ್ಲೇ ಶಿಕ್ಷಕ ಸಾವು..

| Updated By: ಸಾಧು ಶ್ರೀನಾಥ್​

Updated on: Sep 21, 2020 | 3:09 PM

ಚಾಮರಾಜನಗರ: ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಮಧುವನಹಳ್ಳಿ ನಿವಾಸಿ ಮಹದೇವಶೆಟ್ಟಿ(57) ಮೃತ ಶಿಕ್ಷಕ. ಕೊಳ್ಳೇಗಾಲ ಪಟ್ಟಣದ ಮಾರ್ಗವಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮಧುವನಹಳ್ಳಿ ಗ್ರಾಮದ ಶಿಕ್ಷಕ ಮಹದೇವಶೆಟ್ಟಿ ಬೈಕ್​ನಿಂದ ಬಿದ್ದಿದ್ದಾರೆ. ಈ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಬೈಕ್​ನಿಂದ ಬಿದ್ದು ಸ್ಥಳದಲ್ಲೇ ಶಿಕ್ಷಕ ಸಾವು..
Follow us on

ಚಾಮರಾಜನಗರ: ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಮಧುವನಹಳ್ಳಿ ನಿವಾಸಿ ಮಹದೇವಶೆಟ್ಟಿ(57) ಮೃತ ಶಿಕ್ಷಕ.

ಕೊಳ್ಳೇಗಾಲ ಪಟ್ಟಣದ ಮಾರ್ಗವಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮಧುವನಹಳ್ಳಿ ಗ್ರಾಮದ ಶಿಕ್ಷಕ ಮಹದೇವಶೆಟ್ಟಿ ಬೈಕ್​ನಿಂದ ಬಿದ್ದಿದ್ದಾರೆ. ಈ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.