ವಿದ್ಯೆ ಕಲಿಸೋ ಶಿಕ್ಷಕ ಶಾಲೆಯ ಕೋಣೆಯಲ್ಲೇ ಮಾಡಿದ್ದೇನು? ಗ್ರಾಮಸ್ಥರು ಫುಲ್ ಗರಂ

ಯಾದಗಿರಿ: ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಿಂದ ಮದ್ಯ ಪಾರ್ಟಿ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ತುಮಕೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೇವಿಂದ್ರಪ್ಪ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಜತೆ ಸೇರಿ ಶಾಲೆಯ ಕೋಣೆಯಲ್ಲೇ ನಿನ್ನೆ ಫುಲ್ ಪಾರ್ಟಿ ಮಾಡಿದ್ದಾರೆ. ಶಿಕ್ಷಕ ಪಾರ್ಟಿ ಮಾಡುವುದ್ದನ್ನ ಕಂಡ ಗ್ರಾಮಸ್ಥರು ಶಿಕ್ಷಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮಕ್ಕಳಿಗೆ ಪಾಠ ಮಾಡುವ ಶಿಕ್ಷಕನೇ ಶಾಲೆಯಲ್ಲಿ ಪಾರ್ಟಿ ಮಾಡಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯೆ ಕಲಿಸೋ […]

ವಿದ್ಯೆ ಕಲಿಸೋ ಶಿಕ್ಷಕ ಶಾಲೆಯ ಕೋಣೆಯಲ್ಲೇ ಮಾಡಿದ್ದೇನು? ಗ್ರಾಮಸ್ಥರು ಫುಲ್ ಗರಂ
Follow us
ಆಯೇಷಾ ಬಾನು
| Updated By:

Updated on:Jul 08, 2020 | 12:52 PM

ಯಾದಗಿರಿ: ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಿಂದ ಮದ್ಯ ಪಾರ್ಟಿ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ತುಮಕೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೇವಿಂದ್ರಪ್ಪ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಜತೆ ಸೇರಿ ಶಾಲೆಯ ಕೋಣೆಯಲ್ಲೇ ನಿನ್ನೆ ಫುಲ್ ಪಾರ್ಟಿ ಮಾಡಿದ್ದಾರೆ. ಶಿಕ್ಷಕ ಪಾರ್ಟಿ ಮಾಡುವುದ್ದನ್ನ ಕಂಡ ಗ್ರಾಮಸ್ಥರು ಶಿಕ್ಷಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಕ್ಕಳಿಗೆ ಪಾಠ ಮಾಡುವ ಶಿಕ್ಷಕನೇ ಶಾಲೆಯಲ್ಲಿ ಪಾರ್ಟಿ ಮಾಡಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯೆ ಕಲಿಸೋ ಗುರು ಈ ರೀತಿ ಶಾಲೆಯ್ಲಲೇ ಮೋಜು ಮಸ್ತಿಯಲ್ಲಿ ಮುಳುಗಿದ್ದಕ್ಕೆ ಕೆಂಡಾಮಂಡಲರಾಗಿದ್ದಾರೆ.

Published On - 8:21 am, Wed, 8 July 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ