AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಕೊಠಡಿಗಳು ಸ್ವಚ್ಛಗೊಳಿಸಿ ಮಕ್ಕಳ ಸ್ವಾಗತಕ್ಕೆ ಸಜ್ಜಾದ ಶಿಕ್ಷಕರು..

ವಿದ್ಯಾಗಮ ಶಾಲಾ ಪ್ರಾರಂಭೋತ್ಸವಕ್ಕೆ ಸ್ವಾಗತ ಅಂತಾ ಬ್ಯಾನರ್ ಹಾಕಿ ಮಕ್ಕಳ ಬರುವಿಕೆಗೆ ಕಾತೂರರಾಗಿರುವ ಶಿಕ್ಷಕರು ಪ್ರತಿಯೊಂದು ಕ್ಲಾಸ್ ರೂಮ್ ಗಳಲ್ಲಿ ಸ್ಯಾನಿಟೈಸ್ ಮಾಡಿದ್ದಾರೆ.

ಶಾಲೆ ಕೊಠಡಿಗಳು ಸ್ವಚ್ಛಗೊಳಿಸಿ ಮಕ್ಕಳ ಸ್ವಾಗತಕ್ಕೆ ಸಜ್ಜಾದ ಶಿಕ್ಷಕರು..
ಸ್ವಚ್ಛಗೊಂಡ ತರಗತಿ
sandhya thejappa
| Edited By: |

Updated on: Dec 31, 2020 | 5:06 PM

Share

ಗದಗ: ನಾಳೆಯಿಂದ ಶಾಲಾ ಕಾಲೇಜು ಆರಂಭವಾಗುವ ಹಿನ್ನೆಲೆ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಶಾಲೆ ಕೊಠಡಿಗಳನ್ನು ಸ್ವಚ್ಛಗೊಳಿಸಿ ಮಕ್ಕಳ ಸ್ವಾಗತಕ್ಕೆ ಶಿಕ್ಷಕರು ಸಜ್ಜಾಗಿದ್ದಾರೆ.

ವಿದ್ಯಾಗಮ ಶಾಲಾ ಪ್ರಾರಂಭೋತ್ಸವಕ್ಕೆ ಸ್ವಾಗತ ಅಂತಾ ಬ್ಯಾನರ್ ಹಾಕಿ ಮಕ್ಕಳ ಬರುವಿಕೆಗೆ ಕಾತೂರರಾಗಿರುವ ಶಿಕ್ಷಕರು ಪ್ರತಿಯೊಂದು ಕ್ಲಾಸ್ ರೂಮ್ ಗಳಲ್ಲಿ ಸ್ಯಾನಿಟೈಸ್ ಮಾಡಿದ್ದಾರೆ. ಅಲ್ಲದೇ ಮಕ್ಕಳಿಗೆ ಯಾವುದೇ ಸಮಸ್ಯೆಗಳು ಆಗಬಾರದೆಂಬ ಮುನ್ನೆಚ್ಚರಿಕೆಯಿಂದ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಶಿಕ್ಷಕರು ಪಾಠ ಹೇಳಲು ಸಿದ್ಧರಾಗಿದ್ದಾರೆ.

ಇನ್ನು ನಾಳೆಯಿಂದ ಶಾಲೆಗೆ ಬರುವ ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಸ್​ಗೆ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಶಾಲೆಗಳಿಗೆ ಡಿಡಿಪಿಐ ಬಸಲಿಂಗಪ್ಪ ಭೇಟಿ ನೀಡಿ ಮುಖ್ಯೋಪಾಧ್ಯಾಯರಿಗೆ ಹಾಗೂ ಶಿಕ್ಷಕರಿಗೆ ಕೋವಿಡ್ ನಿಯಮ ಪಾಲನೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿದ್ಯಾಗಮ ಪುನರಾರಂಭ: ಓಕಳಿ ವಠಾರ ಶಾಲೆಯಲ್ಲಿ ತಯಾರಿ ಹೇಗಿದೆ ಗೊತ್ತಾ?

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ