AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಫ್ಯಾನ್ಸ್​ಗೆ ಸಿಹಿ ಸುದ್ದಿ: ಐಸೋಲೇಷನ್​ನಲ್ಲಿದ್ದ ಆಟಗಾರರ ಬಗ್ಗೆ ಮಹತ್ತರ ಮಾಹಿತಿ ನೀಡಿದ BCCI

ರೋಹಿತ್​ ಶರ್ಮಾ, ಶುಭ್​ ಮನ್​ ಗಿಲ್, ರಿಷಬ್​ ಪಂತ್​, ನವದೀಪ್​ ಸೈನಿ ಹಾಗೂ ಪೃಥ್ವಿ ಷಾ ಹೋಟೆಲ್​ ಒಂದಕ್ಕೆ ತೆರಳಿದ್ದರು. ಇದರ ಫೋಟೋವನ್ನು ಫ್ಯಾನ್​ ಒರ್ವ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಟೀಂ ಇಂಡಿಯಾ ಫ್ಯಾನ್ಸ್​ಗೆ ಸಿಹಿ ಸುದ್ದಿ: ಐಸೋಲೇಷನ್​ನಲ್ಲಿದ್ದ ಆಟಗಾರರ ಬಗ್ಗೆ ಮಹತ್ತರ ಮಾಹಿತಿ ನೀಡಿದ BCCI
ಟೀಂ ಇಂಡಿಯಾ
ರಾಜೇಶ್ ದುಗ್ಗುಮನೆ
|

Updated on: Jan 03, 2021 | 10:12 PM

Share

ಕೊರೊನಾ ನಿಯಮ ಉಲ್ಲಂಘಿಸಿದ್ದಕ್ಕೆ ಸದ್ಯ ಆಸ್ಟ್ರೇಲಿಯಾದಲ್ಲಿರುವ ಟೀಂ ಇಂಡಿಯಾದ 5 ಆಟಗಾರರನ್ನು ಐಸೋಲೇಷನ್​ನಲ್ಲಿ ಇಡಲಾಗಿತ್ತು. ಜೊತೆಗೆ, ಇವರು ಸಿಡ್ನಿಯಲ್ಲಿ ನಡೆಯುವ ಮೂರನೇ ಟೆಸ್ಟ್​ನಲ್ಲಿ ಆಡುವುದಿಲ್ಲ ಎನ್ನುವ ವದಂತಿ ಕೂಡ ಹಬ್ಬಿತ್ತು. ಇದೀಗ, ಇದಕ್ಕೆ BCCI ಸ್ಪಷ್ಟನೆ ನೀಡಿದೆ. ಐಸೋಲೇಷನ್​ಗೆ ಒಳಗಾಗಿರುವ ಆಟಗಾರರು ಸೇರಿ ತಂಡ ಎಲ್ಲಾ ಸದಸ್ಯರು ನಾಳೆ ಸಿಡ್ನಿಗೆ ಪ್ರಯಾಣ ಬೆಳೆಸಲಿದ್ದಾರಂತೆ.

ರೋಹಿತ್​ ಶರ್ಮಾ, ಶುಭ್​ ಮನ್​​ ಗಿಲ್, ರಿಷಬ್​ ಪಂತ್​, ನವದೀಪ್​ ಸೈನಿ ಹಾಗೂ ಪೃಥ್ವಿ ಷಾ ಹೋಟೆಲ್​ ಒಂದಕ್ಕೆ ತೆರಳಿದ್ದರು. ಇದರ ಫೋಟೋವನ್ನು ಫ್ಯಾನ್​ ಓರ್ವ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ. ಈ ವಿಚಾರ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಆಸ್ಟ್ರೇಲಿಯಾ ಮಾಧ್ಯಮಗಳು ಕೂಡ ತಮ್ಮಿಚ್ಛೆಯಂತೆ ವರದಿ ಪ್ರಕಟ ಮಾಡಿದ್ದವು.

ಭಾರತ ಆಟಗಾರರು ಯಾವುದೆ ಕೊರೊನಾ ನಿಯಮ ಉಲ್ಲಂಘನೆ ಮಾಡಿಲ್ಲ. ಹೀಗಾಗಿ, ಈ 5 ಆಟಗಾರ ಮೇಲೆ ಯಾವುದೆ ನಿರ್ಬಂಧ ಇರುವುದಿಲ್ಲ. ಅವರು ಕೂಡ ತಂಡದ ಜೊತೆ ಸಿಡ್ನಿಗೆ ತೆರಳುತ್ತಾರೆ. ಅಂದು ಹೊರಗೆ ಮಳೆ ಬರುತ್ತಿದ್ದದರಿಂದ ಆಟಗಾರರು ಹೋಟೆಲ್​ ಒಳಗೆ ಹೋಗಿದ್ದರು ಎಂದು ಹೆಸರು ಹೇಳಲು ಇಚ್ಛಿಸಿದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸದ್ಯ, BCCI ಅಧಿಕಾರಿಗಳು ನೀಡಿರುವ ಮಾಹಿತಿ ಟೀಂ ಇಂಡಿಯಾದ ಆಟಗಾರರಿಗೆ ಖುಷಿ ತಂದುಕೊಟ್ಟಿದೆ.

‘ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ’- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?