ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ!

ಚಿಕ್ಕಬಳ್ಳಾಪುರ: ಎಷ್ಟೇ ಪ್ರಬಲವಾದ ಕಾನೂನುಗಳು ಜಾರಿಗೆ ತಂದರೂ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಕಡಿಮೆಯಾಗಿಲ್ಲ. ಇತ್ತೀಚೆಗಷ್ಟೇ ಹೈದರಾಬಾದ್​ನಲ್ಲಿ ದಿಶಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್ ಮಾಡಿದ್ದರು. 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ರೇಪ್ ಅಂಡ್ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನಿಗದಿಯಾಗಿದೆ. ಆದ್ರೂ ಸಹ ದಿನದಿಂದ ದಿನಕ್ಕೆ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಲ್ಲ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ […]

ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ!
Follow us
ಸಾಧು ಶ್ರೀನಾಥ್​
|

Updated on: Feb 04, 2020 | 4:14 PM

ಚಿಕ್ಕಬಳ್ಳಾಪುರ: ಎಷ್ಟೇ ಪ್ರಬಲವಾದ ಕಾನೂನುಗಳು ಜಾರಿಗೆ ತಂದರೂ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಕಡಿಮೆಯಾಗಿಲ್ಲ. ಇತ್ತೀಚೆಗಷ್ಟೇ ಹೈದರಾಬಾದ್​ನಲ್ಲಿ ದಿಶಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್ ಮಾಡಿದ್ದರು. 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ರೇಪ್ ಅಂಡ್ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನಿಗದಿಯಾಗಿದೆ. ಆದ್ರೂ ಸಹ ದಿನದಿಂದ ದಿನಕ್ಕೆ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಲ್ಲ.

ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಶಾಲಾ ಆವರಣದಲ್ಲೇ ಪಿಯು ಹಾಗೂ ಪದವಿ ವಿದ್ಯಾರ್ಥಿ ಲೈಂಗಿಕ ದೌರ್ಜನ್ಯ ಎಸಗಿ, ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ. ಬಳಿಕ ವಿಡಿಯೋವನ್ನು ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಕುರಿತು ವಿದ್ಯಾರ್ಥಿನಿ ಪೋಷಕರು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್