AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕಿದ್ದರೆ ಅವಳು ತನ್ನನ್ನೇ ಸಾಯ್ಸಿಬಿಡ್ತಾಳೆ ಅಂತಾ.. ಪ್ರೇಯಸಿ​ಗೆ ಚಾಕು ಇರಿದ ಲವರ್​ ಬಾಯ್!

ಮೈಸೂರು: ನಗರದಲ್ಲಿ ಯುವತಿಗೆ ಚಾಕು ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್​ ಸಿಕ್ಕಿದೆ. ಯುವತಿ ಅಶ್ವಿನಿಯೇ ಆರೋಪಿ ಗಗನ್​ಗೆ ಕೊಲೆ ಬೆದರಿಕೆ ಹಾಕಿದ್ದಳು ಎಂದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ನವೆಂಬರ್ 15ರಂದು ಪ್ರೇಮ‌ ವೈಫಲ್ಯದ ಹಿನ್ನೆಲೆಯಲ್ಲಿ ಗಗನ್ ಎಂಬಾತ ತನ್ನ ಪ್ರೇಯಸಿ ಅಶ್ವಿನಿಗೆ ಚಾಕು ಇರಿದಿದ್ದ. ಇಬ್ಬರೂ ಸುಮಾರು 5 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಅಶ್ವಿನಿ ಮದುವೆಗೆ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಗಗನ್​ ಆಕೆಗೆ ಚಾಕು ಇರಿದಿದ್ದ ಎಂದು ಹೇಳಲಾಗಿತ್ತು. […]

ಬದುಕಿದ್ದರೆ ಅವಳು ತನ್ನನ್ನೇ ಸಾಯ್ಸಿಬಿಡ್ತಾಳೆ ಅಂತಾ.. ಪ್ರೇಯಸಿ​ಗೆ ಚಾಕು ಇರಿದ ಲವರ್​ ಬಾಯ್!
KUSHAL V
| Updated By: ಸಾಧು ಶ್ರೀನಾಥ್​|

Updated on: Nov 23, 2020 | 3:04 PM

Share

ಮೈಸೂರು: ನಗರದಲ್ಲಿ ಯುವತಿಗೆ ಚಾಕು ಇರಿತ ಪ್ರಕರಣಕ್ಕೆ ರೋಚಕ ಟ್ವಿಸ್ಟ್​ ಸಿಕ್ಕಿದೆ. ಯುವತಿ ಅಶ್ವಿನಿಯೇ ಆರೋಪಿ ಗಗನ್​ಗೆ ಕೊಲೆ ಬೆದರಿಕೆ ಹಾಕಿದ್ದಳು ಎಂದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಏನಿದು ಪ್ರಕರಣ? ನವೆಂಬರ್ 15ರಂದು ಪ್ರೇಮ‌ ವೈಫಲ್ಯದ ಹಿನ್ನೆಲೆಯಲ್ಲಿ ಗಗನ್ ಎಂಬಾತ ತನ್ನ ಪ್ರೇಯಸಿ ಅಶ್ವಿನಿಗೆ ಚಾಕು ಇರಿದಿದ್ದ. ಇಬ್ಬರೂ ಸುಮಾರು 5 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಅಶ್ವಿನಿ ಮದುವೆಗೆ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಗಗನ್​ ಆಕೆಗೆ ಚಾಕು ಇರಿದಿದ್ದ ಎಂದು ಹೇಳಲಾಗಿತ್ತು.

ಆದರೆ ಇದೀಗ, ಇರಿತಕ್ಕೆ ಒಳಗಾದ ಯುವತಿಯೇ ಲವರ್​ ಬಾಯ್​ ಕೊಲೆ ಬೆದರಿಕೆ ಹಾಕಿದ್ದಳು ಎಂದು ತನಿಖೆ ವೇಳೆ ಬಹಿರಂಗವಾಗಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಅಶ್ವಿನಿಯನ್ನು ಕಂಡ ಗಗನ್​ಗೆ ಭೀತಿ ಶುರುವಾಯ್ತಂತೆ. ಇವಳು ಬದುಕಿದ್ದರೆ ತನ್ನನ್ನು ಸಾಯಿಸುತ್ತಾಳೆಂಬ ಭಯ ಹುಟ್ಟಿಕೊಂಡಿತ್ತಂತೆ. ಹೀಗಾಗಿ, ಯುವತಿಗೆ ಚಾಕು ಇರಿದಿರುವ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ.

ಸದ್ಯ, ಅಶ್ವಿನಿ ಆಸ್ಪತ್ರೆಯಲ್ಲಿದ್ದರೆ ಗಗನ್​ ಜೈಲುಪಾಲು. ಈ ನಡುವೆ,  ಲವ್​  ಕಂ ಚಾಕು ಇರಿತ ಕಹಾನಿಯ ತನಿಖೆಯನ್ನು ಲಕ್ಷ್ಮೀಪುರಂ ಪೊಲೀಸರು ಮುಂದುವರಿಸಿದ್ದಾರೆ.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ