ಪ್ರಧಾನಿ ಮೋದಿ ಭೇಟಿ ಮಾಡಿ, ಸೆಂಟ್ರಲ್ ವಿಸ್ಟಾ ಯೋಜನೆಗೆ ಬೆಂಬಲ ವ್ಯಕ್ತಪಡಿಸಿದ ತೆಲಂಗಾಣ ಮುಖ್ಯಮಂತ್ರಿ

ಟಿಆರ್​ಎಸ್ ಮತ್ತು ಬಿಜೆಪಿ ನಡುವಿನ ಸಂಬಂಧ ಬಿರುಕು ಬಿಟ್ಟಿತ್ತು. ಈ ನಡುವೆ, ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದ ಸೆಂಟ್ರಲ್ ವಿಸ್ಟಾ ಹೊಸ ಯೋಜನೆಯ ಕುರಿತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪತ್ರದ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಭೇಟಿ ಮಾಡಿ, ಸೆಂಟ್ರಲ್ ವಿಸ್ಟಾ ಯೋಜನೆಗೆ ಬೆಂಬಲ ವ್ಯಕ್ತಪಡಿಸಿದ ತೆಲಂಗಾಣ ಮುಖ್ಯಮಂತ್ರಿ
ಪ್ರಧಾನಿ ನರೇಂದ್ರ ಮೋದಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್
Follow us
shruti hegde
| Updated By: ಸಾಧು ಶ್ರೀನಾಥ್​

Updated on: Dec 09, 2020 | 1:11 PM

ಹೈದರಾಬಾದ್:  ಇತ್ತೀಚೆಗೆ ನಡೆದ GHMC ಇಲೆಕ್ಷನ್​ನಲ್ಲಿ ಬಿಜೆಪಿ ಮತ್ತು ಟಿಆರ್​ಎಸ್ ನಡುವೆ ಭಾರೀ ಜಟಾಪಟಿ ನಡೆದಿತ್ತು. ಬಿಜೆಪಿಯ ತೀವ್ರ ಸ್ಪರ್ಧೆಯಿಂದ ಟಿಆರ್​ಎಸ್​ನ ಪ್ರಾಬಲ್ಯ ಕುಸಿದಿತ್ತು. ಇದರಿಂದ ಟಿಆರ್​ಎಸ್ ಮತ್ತು ಬಿಜೆಪಿ ನಡುವಿನ ಸಂಬಂಧ ಬಿರುಕು ಬಿಟ್ಟಿತ್ತು. ಈ ನಡುವೆ, ಇತ್ತೀಚೆಗಷ್ಟೆ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದ ಸೆಂಟ್ರಲ್ ವಿಸ್ಟಾ ಹೊಸ ಯೋಜನೆಯ ಕುರಿತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪತ್ರದ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸೆಂಟ್ರಲ್ ವಿಸ್ಟಾ ಯೋಜನೆಗೆ ನನ್ನ ಸಂಪೂರ್ಣ ಬೆಂಬಲವಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರದ ಮೂಲಸೌಕರ್ಯಗಳು ಅಸಮರ್ಪಕವಾಗಿದೆ. ಅಲ್ಲದೇ, ದೆಹಲಿ ಇಂದಿಗೂ ವಸಾಹತುಶಾಹಿ ಸಂಸ್ಕೃತಿಯಲ್ಲಿಯೇ ಇದೆ ಎಂದಿರುವ ಅವರು, ಸೆಂಟ್ರಲ್ ವಿಸ್ಟಾ ಯೋಜನೆ ಮೂಲಕ ವ್ಯವಸ್ಥೆಯ ಪುನರುತ್ಥಾನವಾಗಲಿ ಎಂದು ಆಶಿಸಿದ್ದಾರೆ.

ಭಾರತದ ಆತ್ಮವಿಶ್ವಾಸ, ಸ್ವಾಭಿಮಾನ ಮತ್ತು ಪ್ರತಿಷ್ಠೆ ಈ ಯೋಜನೆಯಿಂದ ಬಲಗೊಳ್ಳಲಿ. ಹೊಸ ಸಂಸತ್ ಭವನ ರಾಷ್ಟ್ರದ ಹೆಮ್ಮೆಯ ಸಂಕೇತವಾಗಲಿ ಎಂದು ಅವರು ಹಾರೈಸಿದ್ದಾರೆ. ಜೊತೆಗೆ, ಈ ಮಹತ್ವದ ರಾಷ್ಟ್ರೀಯ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳ್ಳಲಿ ಎಂದು ಬಯಸಿದ್ದಾರೆ.

ಸಂಸತ್ತಿನ ಹೊಸ ಭವನಕ್ಕೆ ಶಿಲಾನ್ಯಾಸ ಮಾಡಲು ಮುಹೂರ್ತ ಫಿಕ್ಸ್

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ